Daily Horoscope
✕

ಪತ್ನಿ ಗಳಿಸಿದ ಬಡ್ಡಿಯನ್ನು ಪತಿ ಕೇಳುವಂತಿಲ್ಲ..!

Webdunia
ಮಂಗಳವಾರ, 31 ಆಗಸ್ಟ್ 2021 (14:29 IST)
ನವದೆಹಲಿ, ಆ.31 :  ವಿವಾಹಿತ ಮಹಿಳೆಯರ ರಕ್ಷಣಾ ಕಾಯ್ದೆ (ಎಂಡಬ್ಲ್ಯೂಪಿ)ಯನ್ನು ತಿದ್ದುಪಡಿ ಮಾಡಲಾಗಿದೆ.ಎಂಡಬ್ಲ್ಯೂಪಿ ಕಾಯ್ದೆ ಪ್ರಕಾರ, ಹೂಡಿಕೆ, ಉಳಿತಾಯ, ಸಂಬಳ ಅಥವಾ ಆಸ್ತಿಯಿಂದ ಪತ್ನಿಗೆ ಯಾವುದೇ ಬಡ್ಡಿ ಸಿಕ್ಕರೆ, ಬಡ್ಡಿಯನ್ನು ಗಳಿಸಿದರೆ ಪತಿ ಅದರಲ್ಲಿ ಪಾಲು ತೆಗೆದುಕೊಳ್ಳಲು ಅವಕಾಶ ನೀಡಲಾಗಿಲ್ಲ.

ಮದುವೆಗೆ ಮೊದಲು ಮಹಿಳೆ ತನ್ನ ಕುಟುಂಬದಿಂದ ಆಸ್ತಿ ಪಡೆದರೆ ಅವಳ ಮಾಲೀಕತ್ವದ ಹಕ್ಕುಗಳನ್ನು ಕೂಡ ಹಾಕಿ ರಕ್ಷಿಸಿಕೊಳ್ಳಬಹುದಾಗಿದೆ.
ಎಂಡಬ್ಲ್ಯೂಪಿ ಕಾಯ್ದೆಯನ್ನು ಈ ಹಿಂದೆ 1874ರಲ್ಲಿ ಮಾಡಲಾಗಿದ್ದು, ವಿವಾಹಿತ ಮಹಿಳೆಯರಿಗೆ ಸಂಬಳ ಗಳಿಕೆ, ಆಸ್ತಿ ಹೂಡಿಕೆ ಮತ್ತು ಉಳಿತಾಯದ ಮಾಲಿಕತ್ವದ ಹಕ್ಕುಗಳನ್ನು ನೀಡುವ ಅಕಾರವನ್ನು ಕಾನೂನು ಹೊಂದಿದೆ.
ಪತ್ನಿಯ ಯಾವುದೇ ಆದಾಯ ಅಥವಾ ಹೂಡಿಕೆಯ ಹಕ್ಕನ್ನು ಗಂಡನಿಗೆ ನೀಡುವ ಹಕ್ಕಿಲ್ಲ ಎಂದು ಈ ಕಾಯ್ದೆಯಲ್ಲಿ ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments