ಭೋಪಾಲ್: ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ‍್ಯಪ್ರದೇಶದಲ್ಲಿ ನಡೆದಿದೆ.
									
			
			 
 			
 
 			
			                     
							
							
			        							
								
																	ಗಂಡ-ಹೆಂಡತಿ ನಡುವೆ ನಿತ್ಯ ಜಗಳವಾಗುತ್ತಿತ್ತು. ಪತ್ನಿಗೆ ಅನೈತಿಕ ಸಂಬಂಧವಿದೆಯೆಂದು ಶಂಕಿಸಿದ್ದ. ಇದೇ ವಿಚಾರಕ್ಕೆ ಕಲಹವಾಗಿ ಮನನೊಂದು ರೈಲಿಗೆ ತಲೆಗೊಟ್ಟು ಆತ್ಮಹತ್ಯೆ ಮಾಡಿದ್ದಾನೆ.
									
										
								
																	ಸಾವಿಗೆ ಮುನ್ನ ವಿಡಿಯೋ ಮಾಡಿದ್ದ. ಪತ್ನಿಯ ಜೊತೆಗಿನ ವೈಮನಸ್ಯದ ಬಗ್ಗೆ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದ. ಆದರೆ ಪೊಲೀಸರು ಇದರ ಬಗ್ಗೆ ಕ್ಯಾರೇ ಎಂದಿರಲಿಲ್ಲ. ಹೀಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ.