ಪತ್ನಿಯ ಅನೈತಿಕ ಸಂಬಂಧದಿಂದ ಮನನೊಂದು ಆತ್ಮಹತ್ಯೆ

Webdunia
ಸೋಮವಾರ, 27 ಡಿಸೆಂಬರ್ 2021 (10:45 IST)
ಭೋಪಾಲ್: ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ‍್ಯಪ್ರದೇಶದಲ್ಲಿ ನಡೆದಿದೆ.

ಗಂಡ-ಹೆಂಡತಿ ನಡುವೆ ನಿತ್ಯ ಜಗಳವಾಗುತ್ತಿತ್ತು. ಪತ್ನಿಗೆ ಅನೈತಿಕ ಸಂಬಂಧವಿದೆಯೆಂದು ಶಂಕಿಸಿದ್ದ. ಇದೇ ವಿಚಾರಕ್ಕೆ ಕಲಹವಾಗಿ ಮನನೊಂದು ರೈಲಿಗೆ ತಲೆಗೊಟ್ಟು ಆತ್ಮಹತ್ಯೆ ಮಾಡಿದ್ದಾನೆ.

ಸಾವಿಗೆ ಮುನ್ನ ವಿಡಿಯೋ ಮಾಡಿದ್ದ. ಪತ್ನಿಯ ಜೊತೆಗಿನ ವೈಮನಸ್ಯದ ಬಗ್ಗೆ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದ. ಆದರೆ ಪೊಲೀಸರು ಇದರ ಬಗ್ಗೆ ಕ್ಯಾರೇ ಎಂದಿರಲಿಲ್ಲ. ಹೀಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments