Webdunia - Bharat's app for daily news and videos

Install App

ಹೆಂಡ್ತಿ ಕೊಂದು ಮೆಟ್ರೋ ಸ್ಟೇಷನ್‌ನಿಂದ ಹಾರಿ ಗಂಡ ಆತ್ಮಹತ್ಯೆ..!

Webdunia
ಮಂಗಳವಾರ, 2 ಜನವರಿ 2024 (15:41 IST)
ಹೆಂಡತಿಯನ್ನು ಕೊಂದು ಗಂಡನೋರ್ವ ಮೆಟ್ರೋ ನಿಲ್ದಾಣದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಷ್ಟ್ರ ದೆಹಲಿ ಸಮೀಪದ ಗಾಜಿಯಾಬಾದ್‌ನಲ್ಲಿ ನಡೆದಿದೆ.

ಗೌರವ್‌ ಶರ್ಮಾ ಎಂಬಾತ  ಗುರುಗ್ರಾಮದಲ್ಲಿದ್ದ ತನ್ನ ಪತ್ನಿ ಲಕ್ಷ್ಮಿ ರಾವತ್ ಎಂಬಾಕೆಯನ್ನು ಕೊಂದಿದ್ದಾನೆ.ಬಳಿಕ ಪೊಲೀಸರ ಭಯ ಶುರುವಾಗಿದ್ದು,ಮಂಗಳವಾರ ಮುಂಜಾನೆ   ಕೌಶಂಬಿ ಮೆಟ್ರೋ ನಿಲ್ದಾಣದಿಂದ ಕೆಳಗೆ ಹಾರಿ ಸಾವಿಗೆ ಶರಣಾಗಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments