Daily Horoscope
✕

ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತ್ನಿಯ ತಲೆ ಕಡಿದ ಪತಿ

Webdunia
ಮಂಗಳವಾರ, 12 ನವೆಂಬರ್ 2019 (06:58 IST)
ಉತ್ತರ ಪ್ರದೇಶ : ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತಿಯೊಬ್ಬ ಪತ್ನಿಯ ಶಿರಚ್ಛೇದ ಮಾಡಿ ಪೊಲೀಸರಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಆಗ್ರಾದ ಹರಿ ಪ್ರಭಾತ್ ನಲ್ಲಿ ನಡೆದಿದೆ.




ನರೇಶ್ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಆಗಾಗ ಆಕೆಯ ಜೊತೆ ಜಗಳವಾಡುತ್ತಿದ್ದ. ಈ ಜಗಳ ತಾರಕಕ್ಕೇರಿದ್ದು, ಕೋಪಗೊಂಡ ನರೇಶ್ ಪತ್ನಿಯ ತಲೆ ಕಡಿದು  ಅದನ್ನು ಒಂದು ಚೀಲದಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ.ಆತನನ್ನು ವಶಕ್ಕೆ ಪಡೆದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕಲು ತೀರ್ಮಾನ ಮಾಡಿದ್ದೇವೆ: ವಿಜಯೇಂದ್ರ

ವೋಟ್ ಚೋರಿ ಎನ್ನುತ್ತಿರುವ ಕಾಂಗ್ರೆಸ್ಸಿಗರಿಗೆ ವಿಧಾನಪರಿಷತ್ ಚುನಾವಣೆ ಫಲಿತಾಂಶ ತಕ್ಕ ಉತ್ತರ ನೀಡಿದೆ: ವಿಜಯೇಂದ್ರ

ಇಯರ್ ಫೋನ್ ಹಾಕಿ ರೈಲ್ವೇ ಹಳಿ ಮೇಲೆ ದಾಟುತ್ತಿದ್ದ ವ್ಯಕ್ತಿ: ಮುಂದಾಗಿದ್ದು ಭೀಕರ ದುರಂತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ Video

ಭಲೇ ನಾಟಕ…ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಕ್ಕೆ ರಸ್ತೆಯಲ್ಲಿ ಉರುಳಾಡಿ ನಾಟಕ ಮಾಡಿದ ಪೊಲೀಸಪ್ಪ Video

ಸೈಕ್ಲೋನ್ ಅರ್ನಬ್ ರೌದ್ರ ರೂಪ: ಕಾರಿನ ಮೇಲೆಯೇ ಬಂತು ರಕ್ಕಸ ಅಲೆಗಳು, ಭೀಕರ Video

ಮುಂದಿನ ಸುದ್ದಿ
Show comments