ಪತ್ನಿಯೊಂದಿಗೆ ಸಂಬಂಧ ಹೊಂದಿದ್ದ ವ್ಯಕ್ತಿಗೆ ವಿಷ ಹಾಕಿ ಕೊಂದ ಪತಿ

Webdunia
ಗುರುವಾರ, 8 ಏಪ್ರಿಲ್ 2021 (09:06 IST)
ಅಹಮದಾಬಾದ್ : ತನ್ನ ಪತ್ನಿಯೊಂದಿಗೆ ಸಂಬಂಧ ಹೊಂದಿದ್ದ 40 ವರ್ಷದ ವ್ಯಕ್ತಿಗೆ ಆಹಾರದಲ್ಲಿ ವಿಷ ಬೆರೆಸಿ ತಿನ್ನಿಸಿ ಕೊಲೆ ಮಾಡಿದ ಘಟನೆ ಅಹಮದಾಬಾದ್ ನಲ್ಲಿ ನಡೆದಿದೆ.

ಸಂತ್ರಸ್ತ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ. ಈ ವಿಚಾರ ತಿಳಿದ ಮಹಿಳೆಯ ಪತಿ ಈ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಇದಕ್ಕೆ ಹೆದರದ ಸಂತ್ರಸ್ತ ಮಹಿಳೆಯ ಕುಟುಂಬದವರ ಬಗ್ಗೆ ಅಶ್ಲೀಲವಾಗಿ ಮಾತನಾಡುತ್ತಿದ್ದ. ಹೀಗಾಗಿ ಆತನನ್ನು ಕೊಲೆ ಮಾಡಲು ನಿರ್ಧರಿಸಿದ ಮಹಿಳೆಯ ಕುಟುಂಬಸ್ಥರು ಆತನನ್ನು ಪಾರ್ಟಿಗೆ ಕರೆದು  ಆಹಾರದಲ್ಲಿ ವಿಷ ಬೆರೆಸಿ ತಿನ್ನಿಸಿದ್ದಾರೆ. ಇದರಿಂದ ಆತ ಸಾವನ್ನಪ್ಪಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಮಹಿಳೆಯ ಕುಟುಂಬದ ಐವರನ್ನು ಬಂಧಿಸಿದ್ದಾರೆ  ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ ನೋಡಿ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments