ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂಬ ಅನುಮಾನಕ್ಕೆ ಮಗಳ ಜೀವ ತೆಗೆದ ತಂದೆ

Webdunia
ಶುಕ್ರವಾರ, 29 ಜನವರಿ 2021 (07:00 IST)
ವಡೋದರಾ : ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂಬ ಅನುಮಾನದಿಂದ ಪತಿಯೊಬ್ಬ ತನ್ನ 5 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ಘಟನೆ ಗುಜರಾತ್ ನ ಆನಂದ್ ಜಿಲ್ಲೆಯ ಮುಜ್ಕುವಾ ಗ್ರಾಮದಲ್ಲಿ ನಡೆದಿದೆ.

ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂಬ ಅನುಮಾನದಿಂದ ಆರೋಪಿ ಯಾವಾಗಲೂ ಜಗಳವಾಡುತ್ತಿದ್ದ. ಇದರಿಂದ ಕೋಪಗೊಂಡ ಪತ್ನಿ ಒಮ್ಮೆ ಮಗು ನಿಮ್ಮದಲ್ಲ ಎಂದು ಹೇಳಿದ್ದಳು. ಈ ಹಿನ್ನಲೆಯಲ್ಲಿ ಕಟ್ಟಿಗೆ ತರುವ ನೆಪದಲ್ಲಿ ಮಗಳನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ.

ಈ ಘಟನೆಯ ಬಗ್ಗೆ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ತನಿಖೆ ನಡೆಸಿದ ಪೊಲೀಸರಿಗೆ ತಂದೆಯೇ ಆರೋಪಿ ಎಂಬುದು ತಿಳಿದುಬಂದಿದ್ದು, ವಿಚಾರಣೆ ವೇಳೆ ಆರೋಪಿ ಕೂಡ ಸತ್ಯ ಒಪ್ಪಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ: ಮತ್ತಿಬ್ಬರು ನಾಪತ್ತೆ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌: ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಮುಂದಿನ ಸುದ್ದಿ
Show comments