Webdunia - Bharat's app for daily news and videos

Install App

ಪತ್ನಿಯ ಮೇಲಿನ ಬೇಸರಕ್ಕೆ ಮಕ್ಕಳಿಗೆ ಇಂತಹ ಗತಿ ತಂದ ವ್ಯಕ್ತಿ

Webdunia
ಭಾನುವಾರ, 7 ಫೆಬ್ರವರಿ 2021 (08:50 IST)
ಭೋಪಾಲ್ : ಪತ್ನಿಯ ಮೇಲಿನ ಬೇಸರಕ್ಕೆ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳಿಗೆ ವಿಷ ಕೊಟ್ಟು ತಾನು ಸೇವಿಸಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಕೆಲವು ಸಮಸ್ಯೆಗಳಿಂದ ವ್ಯಕ್ತಿಯ ಪತ್ನಿ ಮನೆ ತೊರೆದಿದ್ದರು. ಎಷ್ಟೆ ಹುಡುಕಿದರೂ ಆಕೆ ಸಿಗಲಿಲ್ಲ ಮನೆಗೂ ಬರಲಿಲ್ಲ. ಇದರಿಂದ ಬೇಸರಗೊಂಡ ವ್ಯಕ್ತಿತನ್ನ  ಇಬ್ಬರು ಮಕ್ಕಳಿಗೆ ವಿಷ ಕೊಟ್ಟು ತಾನು ಸೇವಿಸಿದ್ದಾನೆ. ಇದರಿಂದ ವ್ಯಕ್ತಿ ಹಾಗೂ ಮಗಳು ಸಾವನಪ್ಪಿದ್ದು. ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments