ಹಣಕ್ಕಾಗಿ ಹೆಂಡತಿಯರೊಡಗಿನ ಸರಸ ಸಲ್ಲಾಪವನ್ನೇ ಲೈವ್ ಆಗಿ ತೋರಿಸಿಬಿಟ್ಟ!

Webdunia
ಸೋಮವಾರ, 26 ಅಕ್ಟೋಬರ್ 2020 (09:16 IST)
ಭೋಪಾಲ್ : ವ್ಯಕ್ತಿಯೊಬ್ಬ ಇಬ್ಬರು ಹೆಂಡತಿಯೊಂದಿಗೆ ಹೊಂದಿದ್ದ ಲೈಂಗಿಕ ಸಂಬಂಧವನ್ನು ನೇರ ಪ್ರಸಾರ ಮಾಡಿ ಬಳಕೆದಾರರಿಂದ ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ  ನಡೆದಿರುವುದಾಗಿ ತಿಳಿದುಬಂದಿದೆ.

ವ್ಯಕ್ತಿ ಇಬ್ಬರು ಮಹಿಳೆಯರನ್ನು ಮದುವೆಯಾಗಿದ್ದು, ಅವರೊಂದಿಗೆ ನಡೆಸಿದ ಸರಸ ಸಲ್ಲಾಪಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಲೈವ್ ವಾಗಿ ಪ್ರಸಾರ ಮಾಡಿದ್ದಾನೆ. ಅಲ್ಲದೇ ಇದಕ್ಕೆ ಹಣ ನೀಡುವಂತೆ ಬಳಕೆದಾರರಿಂದ ಹಣ ವಸೂಲಿ ಮಾಡಿ ಲಕ್ಷಾಂತರ ಹಣ ಸಂಪಾದನೆ ಮಾಡಿದ್ದಾನೆ.

ಈ ವಿಚಾರ ತಿಳಿದು ಎರಡನೇ ಪತ್ನಿ ತನ್ನ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚರಣೆ ನಡೆಸಿದಾಗ ಆತ  ಸತ್ಯ ಒಪ್ಪಿಕೊಂಡಿದ್ದಾನೆ. ಪೊಲೀಸರು ಆತನಿಂದ ಬ್ಯಾಂಕ್ ವಿವರ, ಪೋನ್ ಹಾಗೂ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

ಮುಂದಿನ ಸುದ್ದಿ