Daily Horoscope

ಅಡುಗೆ ತಡವಾಗಿದ್ದಕ್ಕೆ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

Webdunia
ಸೋಮವಾರ, 7 ಡಿಸೆಂಬರ್ 2020 (09:33 IST)
ಹೈದರಾಬಾದ್ : 45 ವರ್ಷದ ಲಾರಿ ಚಾಲಕನೊಬ್ಬ 40 ವರ್ಷದ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ಹೈದರಾಬಾದ್ ಬಳಿಯ ತೆಲಂಗಾಣದ ಮೀರ್ ಪೇಟೆಯಲ್ಲಿ ನಡೆದಿದೆ.

ಪತ್ನಿ ತನ್ನ ಮಗನ ಜೊತೆ ಸಮಾರಂಭವೊಂದಕ್ಕೆ ತೆರಳಿದ್ದಳು. ಪತಿ ಮತ್ತೊಂದು ಕಡೆಗೆ ಹೋಗಿದ್ದ. ಮನೆಗೆ ಬಂದ ಪತಿ ಪತ್ನಿಯ ಬಳಿ ಅಡುಗೆ ಮಾಡಲು ಹೇಳಿದ್ದಾನೆ. ಆದರೆ ಪತ್ನಿ ಅಡುಗೆ ಮಾಡುವುದು ತಡವಾದ ಹಿನ್ನಲೆಯಲ್ಲಿ ಕೋಪಗೊಂಡ ಆರೋಪಿ ಆಕೆಯೊಂದಿಗೆ ಜಗಳಕ್ಕೀಳಿದು ಆಕೆಯ ಸೀರೆ ಸೆರಗಿನಿಂದ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ.

ಈ ಬಗ್ಗೆ ಪತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಬೀದಿ ನಾಯಿ ಕಾಟ ಸಾಕಾಗಿ ಹೋಯ್ತು: ರೊಚ್ಚಿಗೆದ್ದ ಜನ ಅಧಿಕಾರಿ ಟೇಬಲ್ ಮೇಲೆ ಗೋಣಿ ಚೀಲದಲ್ಲಿ ನಾಯಿ ತಂದು ಸುರಿದ್ರು Video

ಪ್ರೀತಿಸಿ ಮದುವೆಯಾಗಿ ಬಂದಿದ್ದ ಯುವತಿಯನ್ನು ದಾಸರಹಳ್ಳಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಕಿಡ್ನ್ಯಾಪ್ Video

ಮುಂದಿನ ಸುದ್ದಿ
Show comments