Webdunia - Bharat's app for daily news and videos

Install App

ಬೈಕ್ ಹಾಳಾಗಿದ್ದಕ್ಕೆ ಪತ್ನಿಗೆ ಆ್ಯಸಿಡ್ ಕುಡಿಯಲು ಒತ್ತಾಯಿಸಿದ ಪತಿ!

Webdunia
ಸೋಮವಾರ, 28 ಡಿಸೆಂಬರ್ 2020 (08:11 IST)
ಅಹಮದಾಬಾದ್ : ಕಾನ್ಸ್ ಸ್ಟೇಬಲ್  ತನ್ನ ಪತ್ನಿಗೆ ಆ್ಯಸಿಡ್ ಕುಡಿಯಲು ಒತ್ತಾಯಿಸಿದ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.

ಮದುವೆಯಾದಾಗಿನಿಂದ ಹೆಂಡತಿಗೆ ಕಿರುಕುಳ, ನಿಂದನೆ ಮಾಡುತ್ತಾ ಬಂದ ಕಾನ್ಸ್ ಸ್ಟೆಬಲ್ ಗೆ ವರದಕ್ಷಿಣೆಯ ರೂಪದಲ್ಲಿ ಬೈಕ್ ನೀಡಲಾಗಿತ್ತು. ಆದರೆ ಬೈಕ್ ಹಾಳಾದ ಕಾರಣ ಪತ್ನಿಗೆ ಆಗಾಗ ನಿಂದನೆ, ಕಿರುಕುಳ ನೀಡುತ್ತಿದ್ದ. ಇದೇ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಆ ವೇಳೆ ಆ್ಯಸಿಡ್ ಕುಡಿಯುವಂತೆ ಒತ್ತಾಯಿಸಿದ್ದಾನೆ.

ಬಳಿಕ ಆಕೆ ಒದ್ದಾಡುತ್ತಾ ವೈದ್ಯರ ಬಳಿ ಕರೆದೊಯ್ಯಲು ಹೇಳಿದ್ದಕ್ಕೆ ಚೆನ್ನಾಗಿ ಥಳಿಸಿದ್ದಾನೆ, ಬಳಿಕ ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪತ್ನಿ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ

ವೈದ್ಯರ ಮೇಲಿನ ಹಲ್ಲೆ ಪ್ರಕರಣ: ಶಿವಸೇನೆ ಕಾರ್ಪೊರೇಟರ್ ರಮೇಶ್ ಮ್ಹಾತ್ರೆಗೆ ಬಿಗ್ ರಿಲೀಫ್‌

ಗೂಂಡಾಗಿರಿ ತೋರಿಸಿ ಬಸವರಾಜ ಹೊರಟ್ಟಿ ಅವರಿಂದ ರಾಜೀನಾಮೆ ಕೊಡಿಸಲಾಗಿದೆ

ಗ್ರಾ ಪಂ ಮಾಜಿ ಅಧ್ಯಕ್ಷ, ಕೈ ಮುಖಂಡ ಡೇವಿಡ್ ಡಿಸೋಜ ಗುಂಡೇಟಿಗೆ ಬಲಿ

ರೈಲು ಅಪಘಾತ ಸಂಖ್ಯೆಯಲ್ಲಿ ಭಾರೀ ಇಳಿಕೆ, ಇದಕ್ಕೆ ಕೇಂದ್ರ ಕೈಗೊಂಡ ಸುಧಾರಣಾ ಕ್ರಮವೇ ಕಾರಣ

ಮುಂದಿನ ಸುದ್ದಿ
Show comments