Webdunia - Bharat's app for daily news and videos

Install App

ವರದಕ್ಷಿಣೆಗಾಗಿ ಪತ್ನಿಯ ಮಾನ ಹರಾಜು ಹಾಕಿದ ಪತಿ

Webdunia
ಶುಕ್ರವಾರ, 1 ಜನವರಿ 2021 (08:19 IST)
ತಿರುಪತಿ : ವರದಕ್ಷಿಣೆ ನೀಡದಿದ್ದಕ್ಕೆ ಪತಿಯೊಬ್ಬ ಪತ್ನಿಯ ನಗ್ನ ಫೋಟೊಗಳನ್ನು ಪೋಸ್ಟ್ ಮಾಡಿ ಆಕೆ ಕಾಲ್ ಗರ್ಲ್  ಎಂದು ಪ್ರಕಟಿಸಿದ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ.

ಈ ದಂಪತಿಗಳು ಮದುವೆಯಾಗಿ ಮೂರು ವರ್ಷವಾಗಿದೆ. ಮದುವೆಯಾದ ದಿನದಿಂದ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಬಳಿಕ ಆಕೆ ಗರ್ಭಿಣಿಯಾದ ಮೇಲೂ ಆಕೆಯ ಮೇಲೆ ಹಲ್ಲೆ ಮಾಡಿ ಗರ್ಭಪಾತಕ್ಕೆ ಕಾರಣನಾದ. ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ ತನ್ನ ತವರು ಮನೆಗೆ ಹೋಗಿದ್ದಾಳೆ. ಆ ವೇಳೆ ಆತ ತಾನು ಕೆಲಸ ಮಾಡುತ್ತಿದ್ದ ಕಾಲೇಜು ವಾಟ್ಸಾಪ್ ಗ್ರೂಪ್ ನಲ್ಲಿ ಪತ್ನಿಯ ನಗ್ನ ಫೋಟೊವನ್ನು ಫೋಸ್ಟ್ ಮಾಡಿ ಕಾಲ್ ಗರ್ಲ್ ಎಂದು ಬಿಂಬಿಸಿ ಆಕೆಯ ರೇಟ್ ಗಂಟೆಗೆ 3000 ರೂ ಎಂದು ಪೋಸ್ಟ್ ಮಾಡಿದ್ದಾನೆ.

ಈ ವಿಚಾರ ತಿಳಿದ ಪತ್ನಿ ತನ್ನ ಕುಟುಂಬದವರ ಸಹಾಯದಿಂದ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಬಗ್ಗೆ ಪೊಲೀಸರು ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ