Webdunia - Bharat's app for daily news and videos

Install App

ಪತ್ನಿ ದೂರವಾಗಿದ್ದಕ್ಕೆ ಕೋಪಗೊಂಡ ಪತಿ ಹೀಗಾ ಮಾಡೋದು?

Webdunia
ಗುರುವಾರ, 21 ಜನವರಿ 2021 (09:14 IST)
ನವದೆಹಲಿ : ಪತ್ನಿ ತನ್ನಿಂದ ದೂರವಾಗಿದ್ದಕ್ಕೆ ಪತಿಯೊಬ್ಬ ಆಕೆಯ ಮುಖಕ್ಕೆ ಆಸಿಡ್ ಎಸಗಿದ ಘಟನೆ ಪೂರ್ವ ದೆಹಲಿಯಲ್ಲಿ ನಡೆದಿದೆ.

ಆರು ವರ್ಷಗಳ ಹಿಂದೆ ಮದುವೆಯಾದ ದಂಪತಿಗಳಿಗೆ 4 ಮಕ್ಕಳಿದ್ದರು. ಪತಿ ಪತ್ನಿ ಇಬ್ಬರು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಇದರಿಂದ ಕೋಪಗೊಂಡಿದ್ದ ಪತಿ  ರಾತ್ರಿ ಪತ್ನಿಯ ಮನೆಗೆ ಹೋಗಿ ಮುಖಕ್ಕೆ ಆಸಿಡ್ ಎರಚಿದ್ದಾನೆ. ಇದರಿಂದ ಪತ್ನಿಯ ಮುಖ ಸುಟ್ಟು ಹೋಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಅಬ್ಬ ಇವನೆಂಥಾ ಕ್ರೂರಿ ಮನುಷ್ಯ, ತನ್ನ ಪಾಡಿಗೆ ಕುಳಿತಿದ್ದ ಬೆಕ್ಕನ್ನು ಸಾವಿಗೆ ತಳ್ಳಿದ ವೃದ್ಧ, Video

ಮುಂದಿನ ಸುದ್ದಿ
Show comments