Webdunia - Bharat's app for daily news and videos

Install App

ಮಗು ಹೆಣ್ಣು ಎಂದು ತಿಳಿದು ಇಂತಹ ನೀಚ ಕೆಲಸಕ್ಕೆ ಇಳಿದ ವೈದ್ಯ ಪತಿ

Webdunia
ಶುಕ್ರವಾರ, 5 ಫೆಬ್ರವರಿ 2021 (09:26 IST)
ಮೀರತ್ :  ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ತನ್ನ ವೈದ್ಯ ಪತಿ ಗರ್ಭಪಾತಕ್ಕೆ ಒತ್ತಾಯಿಸಿದ್ದಾನೆ ಎಂದು ಆರೋಪಿಸಿದ್ದಾಳೆ.

ಮಹಿಳೆಗೆ ಸುಳ್ಳು ಹೇಳಿ ಮದುವೆಯಾದ ವೈದ್ಯ ಬಳಿಕ ಆಕೆ ಗರ್ಭಿಣಿಯಾದಾಗ ಮಗು ಹೆಣ್ಣು ಎಂಬುದನ್ನು ತಿಳಿದು ಗರ್ಭಪಾತ ಮಾಡುವಂತೆ ಒತ್ತಾಯಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. ಈ ಬಗ್ಗೆ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಬಂದ್: ಯಾವಾಗ ಇಲ್ಲಿದೆ ವಿವರ

ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿ.ಜೆ.ಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ

ಎಸಿ ರೂಂನಲ್ಲಿ ಕುಳಿತು ತೀರ್ಪು ಕೊಡುವ ಬದಲು....: ಕಾವೇರಿ ವಿವಾದದ ಬಗ್ಗೆ ಕುಮಾರಸ್ವಾಮಿ ಖಡಕ್ ಹೇಳಿಕೆ

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಜಾಮೀನು ಮಂಜೂರು

ಆಂಜನೇಯನ ವಿಗ್ರಹಕ್ಕೆ ಹೊಡೆಯಲು ಹೋದ ವ್ಯಕ್ತಿ: ಮುಂದೆ ನಡೆದಿದ್ದು ನಿಜಕ್ಕೂ ಪವಾಡ Video

ಮುಂದಿನ ಸುದ್ದಿ
Show comments