Select Your Language

Notifications

webdunia
webdunia
webdunia
webdunia

ವಿಮಾ ಹಣಕ್ಕಾಗಿ ತನ್ನ ಪತ್ನಿಯನ್ನು ಕೊಂದ ಪತಿ ಅರೆಸ್ಟ್

ವಿಮಾ ಹಣಕ್ಕಾಗಿ ತನ್ನ ಪತ್ನಿಯನ್ನು ಕೊಂದ ಪತಿ ಅರೆಸ್ಟ್
ಗುಜರಾತ್ , ಸೋಮವಾರ, 8 ಫೆಬ್ರವರಿ 2021 (06:51 IST)
ಗುಜರಾತ್ : ವಿಮಾ ಹಣಕ್ಕಾಗಿ ತನ್ನ ಪತ್ನಿಯನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪತ್ನಿಯ ಹೆಸರಿನಲ್ಲಿದ್ದ 60ಲಕ್ಷ ವಿಮೆಯನ್ನು ಪಡೆಯಲು ಲಾರಿ ಡ್ರೈವರ್ ಗೆ 2 ಲಕ್ಷ ಹಣ ನೀಡಿ ಪತ್ನಿಯನ್ನು ಕೊಲ್ಲುವಂತೆ ಸುಫಾರಿ ನೀಡಿದ್ದಾನೆ. ಪತ್ನಿಯನ್ನು ದೇವಸ್ಥಾನಕ್ಕೆ ಕರೆದೊಯ್ಯುವ ನೆಪದಲ್ಲಿ ಕರೆದೊಯ್ದು ಕೊಲೆ ಮಾಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಸತ್ಯಾಂಶವನ್ನು ಕಂಡುಹಿಡಿದು ಆರೋಪಿಯನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸಕ್ಕಾಗಿ ಬಂದ ಮಹಿಳೆಯ ಜೊತೆ ಕೆಟ್ಟದಾಗಿ ವರ್ತಿಸಿದ ಕಂಪೆನಿ ವ್ಯವಸ್ಥಾಪಕ