ವಿಮಾ ಹಣಕ್ಕಾಗಿ ತನ್ನ ಪತ್ನಿಯನ್ನು ಕೊಂದ ಪತಿ ಅರೆಸ್ಟ್

Webdunia
ಸೋಮವಾರ, 8 ಫೆಬ್ರವರಿ 2021 (06:51 IST)
ಗುಜರಾತ್ : ವಿಮಾ ಹಣಕ್ಕಾಗಿ ತನ್ನ ಪತ್ನಿಯನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪತ್ನಿಯ ಹೆಸರಿನಲ್ಲಿದ್ದ 60ಲಕ್ಷ ವಿಮೆಯನ್ನು ಪಡೆಯಲು ಲಾರಿ ಡ್ರೈವರ್ ಗೆ 2 ಲಕ್ಷ ಹಣ ನೀಡಿ ಪತ್ನಿಯನ್ನು ಕೊಲ್ಲುವಂತೆ ಸುಫಾರಿ ನೀಡಿದ್ದಾನೆ. ಪತ್ನಿಯನ್ನು ದೇವಸ್ಥಾನಕ್ಕೆ ಕರೆದೊಯ್ಯುವ ನೆಪದಲ್ಲಿ ಕರೆದೊಯ್ದು ಕೊಲೆ ಮಾಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಸತ್ಯಾಂಶವನ್ನು ಕಂಡುಹಿಡಿದು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments