Daily Horoscope
✕

ಲೈಂಗಿಕ ಸಂಬಂಧ ಬೆಳೆಸಿ ಪತ್ನಿಯನ್ನು ಕೊಂದ ಪತಿ

Webdunia
ಮಂಗಳವಾರ, 9 ಫೆಬ್ರವರಿ 2021 (09:16 IST)
ಕಾನ್ಪುರ : ಲೈಂಗಿಕ ಸಂಬಂಧ ಬೆಳೆಸಿದ ಕೂಡಲೇ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಘಟನೆ ಕಾನ್ಪುರದಲ್ಲಿ ನಡೆದಿದೆ.

ದಂಪತಿಗಳು 3 ವರ್ಷದ ಹಿಂದೆ ಮದುವೆಯಾಗಿದ್ದು, ಒಂದು ಮಗುವಿದೆ. ಇಬ್ಬರು ವರದಕ್ಷಿಣೆಯ ವಿಚಾರಕ್ಕೆ ನಿರಂತರವಾಗಿ ಜಗಳವಾಡುತ್ತಿದ್ದರು. ಇದರಿಂದ ಆಕೆ ಮನೆ ಬಿಟ್ಟು ತವರು ಮನೆಗೆ ಹೋಗಿದ್ದಾಳೆ.  ಬಳಿಕ ಆಕೆಯನ್ನು ಭೇಟಿಯಾಗುವಂತೆ ಕರೆದ ವ್ಯಕ್ತಿ ಹೊಲದಲ್ಲಿ ಆಕೆಯ ಜೊತೆ ಸಂಬಂಧ ಬೆಳೆಸಿ ಬಳಿಕ ದುಪ್ಪಟಾದಿಂದ ಕತ್ತು ಹಿಸುಕಿ ಕೊಂದು ಶವವನ್ನು ನದಿಗೆ ಎಸೆದಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಆರೋಪಿ ಪತಿಯನ್ನು ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ