Daily Horoscope
✕

ಮಾವನ ಮೇಲಿನ ಸಿಟ್ಟಿಗೆ ಪತ್ನಿ ಮತ್ತು ಮಗುವನ್ನು ಕೊಂದ ಪತಿ

Webdunia
ಗುರುವಾರ, 11 ಫೆಬ್ರವರಿ 2021 (09:31 IST)
ಬಾಗ್ಪತ್ : ಕೌಟುಂಬಿಕ ಕಲಹದ  ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬ ತನ್ನ 8 ತಿಂಗಳ ಗರ್ಭಿಣಿ ಪತ್ನಿ ಮತ್ತು 5 ವರ್ಷದ ಮಗಳನ್ನು ಅಮಾನವೀಯವಾಗಿ ಕೊಂದ ಘಟನೆ ಉತ್ತರಪ್ರದೇಶದ ಬಾಗ್ಪತ್ ಜಿಲ್ಲೆಯಲ್ಲಿ ನಡೆದಿದೆ.
 

ಪತ್ನಿಯ ತಂದೆ ತನ್ನ ಸೊಸೆ, ಸಹೋದರ ಮತ್ತು ತಂದೆಯನ್ನು ಕೊಲೆ ಮಾಡಿದ ಹಿನ್ನಲೆಯಲ್ಲಿ ಕೋಪಗೊಂಡಿದ್ದ ವ್ಯಕ್ತಿ ರಾತ್ರಿ ಪತ್ನಿಯ ಜೊತೆ ಜಗಳವಾಡಿದ್ದಾನೆ . ಆ ವೇಳೆ ಕೋಪದಿಂದ ಇಂತಹ ಕೃತ್ಯ ಎಸಗಿ ಪೊಲೀಸರಿಗೆ ಶರಣಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments