Daily Horoscope
✕

ಹೆಂಡತಿಯ ಮೇಲಿನ ಅನುಮಾನಕ್ಕೆ ಜನನಾಂಗವನ್ನು ಅಲ್ಯೂಮಿನಿಯಂ ದಾರದಿಂದ ಹೊಲಿದ ಪತಿ

Webdunia
ಸೋಮವಾರ, 22 ಮಾರ್ಚ್ 2021 (06:32 IST)
ಬರೇಲಿ : ವ್ಯಕ್ತಿಯೊಬ್ಬ ಹೆಂಡತಿಯ ಮೇಲಿನ ಅನುಮಾನದಿಂದ ಆಕೆಯ ಜನನಾಂಗವನ್ನು ಅಲ್ಯೂಮಿನಿಯಂ ದಾರದಿಂದ ಹೊಲಿದು ಮುಚ್ಚಿದ ಅಮಾನವೀಯ ಘಟನೆ ಉತ್ತರಪ್ರದೇಶದ ರಾಂಪುರದ ಮಿಲಾಕ್ ಪ್ರದೇಶದಲ್ಲಿ ನಡೆದಿದೆ.

ವ್ಯಕ್ತಿಗೆ ತನ್ನ ಹೆಂಡತಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ ಕಾಡಲು ಶುರುವಾದ ಹಿನ್ನಲೆಯಲ್ಲಿ ಆಕೆಯ ಕೈಕಾಲು ಕಟ್ಟಿ ಆಕೆಯ ಜನನಾಂಗವನ್ನು ಅಲ್ಯೂಮಿನಿಯಂ ದಾರದಿಂದ ಹೊಲಿದು ಹಿಂಸಿಸಿದ್ದಾನೆ. ಸಂತ್ರಸ್ತೆ ಈ ಬಗ್ಗೆ ತನ್ನ ತಾಯಿಗೆ ತಿಳಿಸಿದ ಕಾರಣ ತಾಯಿ ಅಳಿಯನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾಳೆ.  

ಪ್ರಕರಣ ದಾಖಲಿಸಿಕೊಂಡ ಪೊಲಿಸರು ಸಂತ್ರಸ್ತೆಯನ್ನು ಪರೀಕ್ಷೆಗೆ ಒಳಪಡಿಸಿದಾಗ ಹಿಂಸಿಸಿರುವುದು ಖಚಿತವಾಗಿದೆ. ಹಾಗಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments