ವೇಶ್ಯಾವಾಟಿಕೆಯಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ ಪತ್ನಿಗೆ ಪತಿ ಮಾಡಿದ್ದೇನು?

Webdunia
ಭಾನುವಾರ, 28 ಮಾರ್ಚ್ 2021 (08:55 IST)
ಭುವನೇಶ್ವರ : ವೇಶ್ಯಾವಾಟಿಕೆಯಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ ಹೆಂಡತಿಯ ಖಾಸಗಿ ಭಾಗಕ್ಕೆ ಪತಿ ಮದ್ಯದ ಬಾಟಲಿಯನ್ನು ತುರುಕಿದ ಘಟನೆ ಒಡಿಶಾದಲ್ಲಿ ನಡೆದಿದೆ.

ಆರೋಪಿ ಹಾಗೂ ಸಂತ್ರಸ್ತೆಗೆ 10 ವರ್ಷಗಳ ಹಿಂದೆ ಮದುವೆಯಾಗಿದೆ. ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿದ್ದ ಆರೋಪಿ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ. ಇದರಲ್ಲಿ ತನ್ನ ಪತ್ನಿಯನ್ನು ತಳ್ಳಿದ್ದ. ಆದರೆ ಗ್ರಾಹಕರ ಕಿರುಕುಳವನ್ನು ತಾಳಲಾರದೆ ಪತ್ನಿ ಅದನ್ನು ವಿರೋಧಿಸಿದ್ದಾಳೆ. ಇದರಿಂದ ಕೋಪಗೊಂಡ ಆತ ಇಂತಹ ನೀಚ ಕೃತ್ಯ ಎಸಗಿದ್ದಾನೆ.

ಸಂತ್ರಸ್ತೆ ಈ ಬಗ್ಗೆ ತನ್ನ ತಾಯಿಗೆ ತಿಳಿಸಿದ ಹಿನ್ನಲೆಯಲ್ಲಿ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿ ಮನೆಯ ಮೇಲೆ ದಾಳಿ ನಡೆಸಿದ ಪೊಲೀಸರು ಸಂತ್ರಸ್ತೆ ಹಾಗೀ ಅವಳ 5 ವರ್ಷದ ಮಗುವನ್ನು ಕಾಪಾಡಿದ್ದಾರೆ. ಮತ್ತು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments