Webdunia - Bharat's app for daily news and videos

Install App

ಮೀನಿನ ಅಡುಗೆಗೆ ವಿಷ ಬೆರೆಸಿ ಪತ್ನಿ ಮತ್ತು ಆಕೆಯ ಕುಟುಂಬದವರನ್ನು ಕೊಂದ ಪತಿ

Webdunia
ಸೋಮವಾರ, 29 ಮಾರ್ಚ್ 2021 (09:19 IST)
ದೆಹಲಿ : ದೆಹಲಿಯ ಉದ್ಯಮಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಕುಟುಂಬದವರನ್ನು ವಿಷ ಹಾಕಿ ಕೊಂದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

37 ವರ್ಷದ ಉದ್ಯಮಿ ಮೀನಿನ ಅಡುಗೆಗೆ ವಿಷ ಬೆರೆಸಿ ನೀಡಿದ್ದಾನೆ. ಇದನ್ನು ತಿಂದ ಪತ್ನಿಯ ಸಹೋದರಿ ಹಾಗೂ ತಾಯಿ ಸಾವನ್ನಪ್ಪಿದ್ದಾರೆ. ಆದರೆ ಪತ್ನಿ ಕೋಮಾದಲ್ಲಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ ಎನ್ನಲಾಗಿದೆ.

ಈ ಬಗ್ಗೆ ಆರೋಪಿ ಮಾವ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಗೆ ಸಂಬಂಧಪಟ್ಟ ವಸ್ತುಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments