Daily Horoscope
✕

ತಪಾಸಣೆಗೆಂದು ಆಸ್ಪತ್ರೆಗೆ ಬಂದಾಗ ಮಹಿಳೆಗೆ ತಿಳಿಯಿತು ಪತಿಯ ನಿಜವಾದ ರೂಪ

Webdunia
ಮಂಗಳವಾರ, 6 ಏಪ್ರಿಲ್ 2021 (10:24 IST)
ಇಂದೋರ್ : ಮಧ್ಯಪ್ರದೇಶದಲ್ಲಿ ಪತಿ ತನ್ನ ಗುರುತನ್ನು ಮರೆಮಾಚಿ ಮದುವೆಯಾದ ಹಿನ್ನಲೆಯಲ್ಲಿ ಮಹಿಳೆಯೊಬ್ಬಳು ತನ್ನ ಪತಿ ವಿರುದ್ಧ ‘ಲವ್ ಜಿಹಾದ್’ ದೂರು ದಾಖಲಿಸಿದ್ದಾಳೆ.

ಜಿಮ್ ತರಬೇತುದಾರನಾದ  ಆರೋಪಿ ಸಂತ್ರಸ್ತೆಗೆ ಹುಟ್ಟುಹಬ್ಬದ ಸಂತೋಷಕೂಟದಲ್ಲಿ  ಪರಿಚಯನಾಗಿದ್ದಾನೆ. ಆದರೆ ತನ್ನ ಹೆಸರು ಗಬ್ಬರ್ ಎಂದು ಸುಳ್ಳು ಹೇಳಿ ಆಕೆಯೊಂದಿಗೆ ವಿವಾಹವಾಗಿದ್ದಾನೆ. ಆದರೆ ಗರ್ಭಿಣಿಯಾದ ಆಕೆ ಇತ್ತೀಚೆಗೆ ತಪಾಸಣೆಗೆ ಆಸ್ಪತ್ರೆಗೆ ಹೋದಾಗ ಆತನ ಗುರುತಿನ ಚೀಟಿಯಲ್ಲಿ ಆತನ ಹೆಸರು ಮುಸ್ತಫಾ ಎಂಬುದನ್ನು ತಿಳಿದುಕೊಂಡಳು.

ಇದರಿಂದ ಆತ ತನಗೆ ಮೋಸ ಮಾಡಿರುವುದನ್ನು ಅರಿತುಕೊಂಡ ಅವಳು ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments