Webdunia - Bharat's app for daily news and videos

Install App

ಅನೈತಿಕ ಸಂಬಂಧದ ಅನುಮಾನದಿಂದ ಪತ್ನಿಗೆ ಇರಿದ ಪತಿ

Webdunia
ಭಾನುವಾರ, 11 ಏಪ್ರಿಲ್ 2021 (07:19 IST)
ನವದೆಹಲಿ : ದೆಹಲಿಯ ಮಾರುಕಟ್ಟೆಯೊಂದರಲ್ಲಿ 26 ವರ್ಷದ ಮಹಿಳೆಯೊಬ್ಬಳು ಆಕೆಯ ಪತ್ನಿಯಿಂದ ಇರಿತಕ್ಕೊಳಗಾಗಿ ಸಾವನಪ್ಪಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಮಹಿಳೆಗೆ ಅನೈತಿಕ ಸಂಬಂಧವಿದೆ ಎಂಬ ಅನುಮಾನದಿಂದ ಪತಿ ಇಂತಹ ಘೋರ ಕೃತ್ಯ ಎಸಗಿದ್ದಾನೆ. ಆ ವೇಳೆ ಮಾರುಕಟ್ಟೆಯಲ್ಲಿರುವ ಜನರು ಮಹಿಳೆಯ ಸಹಾಯಕ್ಕೆಂದು ಬಂದಾಗ ಅವರಿಗೆ ಪತಿ ಬೆದರಿಕೆ ಹಾಕಿದ್ದಾನೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ಮುಂದಿನ ಸುದ್ದಿ
Show comments