Daily Horoscope
✕

ಈ ಕಾರಣಕ್ಕೆ ಪತ್ನಿ ಮತ್ತು ಅತ್ತೆಯನ್ನು ಇರಿದು ಕೊಂದ ಪತಿ

Webdunia
ಮಂಗಳವಾರ, 13 ಏಪ್ರಿಲ್ 2021 (08:34 IST)
ಹೈದರಾಬಾದ್ : ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಅತ್ತೆಯನ್ನು ಇರಿದು ಕೊಂದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಎಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ 7 ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ.  ಮಹಿಳೆ ಯಾವಾಗಲೂ ತನ್ನ ತವರು ಮನೆಗೆ ಹೋಗುತ್ತಿದ್ದಳು. ಈ ವಿಚಾರಕ್ಕೆ ಇಬ್ಬರ ನಡುವೆ ಜಗಳ ಬಂದಿದ್ದು, ಕೋಪಗೊಂಡ ಆತ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. 

ಮಧ್ಯ ಬಂದ ಆಕೆಯ ತಾಯಿಯನ್ನು ಕೂಡ ಇರಿದಿದ್ದಾನೆ. ಇದರ ಪರಿಣಾಮ ಇಬ್ಬರು ಸಾವನಪ್ಪಿದ್ದಾರೆ. ಬಳಿಕ ಆರೋಪಿ ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments