Webdunia - Bharat's app for daily news and videos

Install App

ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತ್ನಿಯನ್ನೇ ಕೊಂದ ಪತಿ

Webdunia
ಮಂಗಳವಾರ, 27 ಏಪ್ರಿಲ್ 2021 (09:19 IST)
ನವದೆಹಲಿ : ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ವ್ಯಕ್ತಿಯೊಬ್ಬ ಪತ್ನಿಯನ್ನು 25 ಬಾರಿ ಇರಿದು ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.

ಆರೋಪಿಗೆ ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆ ಇತ್ತು. ಈ ವಿಚಾರ ತಿಳಿದ ಪತ್ನಿ ಕೋಪಗೊಂಡು ಪತಿಯನ್ನು ಸಾರ್ವಜನಿಕರ ಎದುರಲ್ಲೇ ದೂಷಿಸಿದ್ದಾಳೆ. ಇದರಿಂದ ಕೋಪಗೊಂಡ ಪತಿ ಸಾರ್ವಜನಿಕರ ಎದುರಲ್ಲೇ  ಪತ್ನಿಯನ್ನು 25 ಬಾರಿ ಇರಿದು ಕೊಲೆ ಮಾಡಿದ್ದಾನೆ. ಸಾರ್ವಜನಿಕರು ಮಧ್ಯಪ್ರವೇಶಿಸಿ ರಕ್ಷಿಸಲು ಯತ್ನಿಸಿದಾಗ ಅವರಿಗೆ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments