Daily Horoscope
✕

ಪತ್ನಿಯ ಸಹೋದರಿಗಾಗಿ ಎಂಟು ತಿಂಗಳ ಗರ್ಭಿಣಿ ಪತ್ನಿಯನ್ನೇ ಕೊಂದ ಪತಿ

Webdunia
ಬುಧವಾರ, 28 ಏಪ್ರಿಲ್ 2021 (11:16 IST)
ನವದೆಹಲಿ : ಎಂಟು ತಿಂಗಳ ಗರ್ಭಿಣಿ ಪತ್ನಿಯನ್ನು ಪತಿ ಗುಂಡಿಕ್ಕಿ ಕೊಂದ ಘಟನೆ ಆಗ್ನೇಯ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದಿದೆ.

ಸಂತ್ರಸ್ತೆ ಮಾದಕ ದ್ರವ್ಯ ವ್ಯಸನಿಯಾಗಿದ್ದಳು. ಈ ಹಿನ್ನಲೆಯಲ್ಲಿ ಆಕೆಯನ್ನು ಜೈಲಿಗೆ ಹಾಕಲಾಗಿತ್ತು. ಆದರೆ ಹೆರಿಗೆಯ ಹಿನ್ನಲೆಯಲ್ಲಿ ಆಕೆಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಪತಿ ಆಕೆ ಜೈಲಿನಲ್ಲಿದ್ದಾಗ ಅವಳ ಸಹೋದರಿಯ ಸಂಬಂಧ ಹೊಂದಿದ್ದ. ಇದರಿಂದ ಅವರಿಬ್ಬರ ನಡುವೆ ಜಗಳವಾಗಿದೆ. ಇದರಿಂದ ಕೋಪಗೊಂಡ ಪತಿ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ.

ಘಟನೆಯಲ್ಲಿ ಸಂತ್ರಸ್ತೆ ಸಾವನಪ್ಪಿದ್ದಾಳೆ. ಪೊಲೀಸರು ಪತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಹಾಗೂ ಈ ಪ್ರಕರಣದಲ್ಲಿ  ಸಂತ್ರಸ್ತೆಯ ಸಹೋದರಿ ಭಾಗಿಯಾಗಿದ್ದಾಳೆಯೇ ಎಂದು ತನಿಖೆ ನಡೆಯುತ್ತಿದೆ ಎನ್ನಲಾಗಿದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ಹೋಗುತ್ತಿದ್ದ ಹೋರಿಯನ್ನು ಹೊಡೆಯಲು ಹೋದ ವೃದ್ಧ: ಕೊನೆಗೆ ಆಗಿದ್ದು ನಿಜಕ್ಕೂ ಶಾಕಿಂಗ್ Video

ಹೇ ರಾಹುಲ್ ಗಾಂಧಿ ನನ್ನ ತಳ್ಳಲಿಲ್ಲಪ್ಪಾ.. ಡಿಕೆ ನಿಧಾನವಾಗಿರು ಎಂದಿದ್ರು ಅಷ್ಟೇ: ಡಿಕೆ ಶಿವಕುಮಾರ್ ಸ್ಪಷ್ಟನೆ

ಕೇವಲ ಐಫೋನ್ ಗಾಗಿ ಇಂಥಾ ಹುಚ್ಚಾಟವೇ… ದುಬಾರಿ ಫೋನ್ ಗಾಗಿ ಈ ಹುಡುಗಿ ಮಾಡಿದ ಕೆಲಸ ನೋಡಿ video

ಸೈಕಲ್ ನಲ್ಲಿ ಬರುತ್ತಿದ್ದ ಬಾಲಕಿಗೆ ಕಾರು ಢಿಕ್ಕಿ: ಕ್ಷಣಾರ್ಧದಲ್ಲಿ ಸ್ಥಳೀಯರು ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ