Webdunia - Bharat's app for daily news and videos

Install App

ವಿವಾಹೇತರ ಸಂಬಂಧ ಹೊಂದಿದ್ದಾಳೆಂದು ಪತ್ನಿಯನ್ನು ಇರಿದು ಕೊಂದ ಪತಿ

Webdunia
ಸೋಮವಾರ, 3 ಮೇ 2021 (10:28 IST)
ಕ್ರಾನಿ : ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ವ್ಯಕ್ತಿಯೊಬ್ಬ ಹೆಂಡತಿಯನ್ನು ಇರಿದು ಕೊಂದ ಘಟನೆ ಕ್ರಾನಿ ನಗರ ಪ್ರದೇಶದಲ್ಲಿ ನಡೆದಿದೆ.

ಆರೋಪಿ ಮಹೇಶ್ ಸೋನಿ (51)ಈತ ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂಬ ಕಾರಣಕ್ಕೆ ಆಗಾಗ ಪತ್ನಿಯ ಜೊತೆ ಜಗಳ, ಹಲ್ಲೆ ಮಾಡುತ್ತಿದ್ದ. ಇದೀಗ ಮತ್ತೆ ಆಕೆಯ ಜೊತೆ ವಾಗ್ವಾದಕ್ಕಿಳಿದ ವ್ಯಕ್ತಿ ಪತ್ನಿಯ ಎದೆ, ಮುಖ, ಕುತ್ತಿಗೆಗೆ ಹಲವು ಬಾರಿ ಇರಿದಿದ್ದಾನೆ. 

ನೆರೆಮನೆಯವರು ಬಂದು ಅವಳನ್ನು ಆಸ್ಪತ್ರೆಗೆ ದಾಖಲಿಸುವ ವೇಳೆಗೆ ಅವಳು ಆಗಲೇ ಸಾವನಪ್ಪಿದ್ದಾರೆ.  ಈ ಬಗ್ಗೆ ಪತಿಯ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments