Daily Horoscope
✕

ವರದಕ್ಷಿಣೆ ಕಿರುಕುಳ: ಪತ್ನಿ, ಮಗಳನ್ನು ಮನೆಯಿಂದ ಹೊರ ಹಾಕಿದ ಪತಿ

Webdunia
ಭಾನುವಾರ, 27 ಫೆಬ್ರವರಿ 2022 (11:28 IST)
ಅಹಮ್ಮದಾಬಾದ್: ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ವೈದ್ಯ ಪತಿ ಪತ್ನಿ ಮತ್ತು ಮಗಳನ್ನು ಮನೆಯಿಂದ ಹೊರಹಾಕಿರುವ ಘಟನೆ ನಡೆದಿದೆ.

ರಾಜಸ್ಥಾನ್ ಮೂಲದ ವೈದ್ಯ 11 ವರ್ಷಗಳ ಹಿಂದೆ ಮದುವೆಯಾಗಿದ್ದ. ಈ ದಂಪತಿಗೆ ಈಗ 7 ವರ್ಷದ ಮಗುವೂ ಇದೆ. ಇತ್ತೀಚೆಗೆ ತನ್ನ ಹೆತ್ತವರ ಜೊತೆ ಸೇರಿಕೊಂಡು ಪತ್ನಿ-ಮಗಳಿಗೆ ಹಿಂಸಿಸುತ್ತಿದ್ದ. ಬಳಿಕ ಉನ್ನತ ವಿದ್ಯಾಭ‍್ಯಾಸಕ್ಕೆ ತಮಿಳುನಾಡಿಗೆ ಶಿಫ್ಟ್ ಆಗಿದ್ದ. ಈ ವೇಳೆ ಪತ್ನಿಯೂ ಜೊತೆಗಿದ್ದಳು. ಆದರೆ ಆತ ಬೇರೊಬ್ಬ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ.

ಇತ್ತೀಚೆಗೆ ಆಸ್ಪತ್ರೆ ಕಟ್ಟಿಸಲು 20 ಲಕ್ಷ ಹಣ ಬೇಕು ಎಂದು ಪತ್ನಿಗೆ ತವರಿನಿಂದ ಹಣ ತಂದುಕೊಡುವಂತೆ ಹಿಂಸಿಸಿದ್ದ. ತವರು ಮನೆಯವರು ಹಣ ಕೊಡಲು ಒಪ್ಪದೇ ಇದ್ದಾಗ ಪತ್ನಿ,ಮಗಳನ್ನು ಮನೆಯಿಂದ ಹೊರಹಾಕಿದ್ದಾನೆ. ಇದೀಗ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯಾನಕ ಸ್ಫೋಟ: ಸಿಎನ್‌ಜಿ ತುಂಬಿಸುವಾಗ ಕಂಬಿಯಂತೆ ಚೂರಾದ ಕಾರು; video

ಮುಖ್ಯಮಂತ್ರಿಗಳ ಗೊಡ್ಡು ಬೆದರಿಕೆಗೆ ಹೆದರಲ್ಲ: ಆರ್.ಆಶೋಕ್

ಅಧಿಕಾರ ನಿಮ್ಮಪ್ಪನ ಮನೆ ಆಸ್ತಿಯಲ್ಲ: ಸಿಎಂ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದರೆ ನಾವು ಕೈಕಟ್ಟಿ ಕುಳಿತಿರುವುದಿಲ್ಲ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments