Select Your Language

Notifications

webdunia
webdunia
webdunia
webdunia

ಕಿವಿಯೋಲೆಗಾಗಿ ಪತ್ನಿಯನ್ನೇ ಕೊಂದು ಪತಿ ಪರಾರಿ!

ಕಿವಿಯೋಲೆಗಾಗಿ ಪತ್ನಿಯನ್ನೇ ಕೊಂದು ಪತಿ ಪರಾರಿ!
ಮುಂಬೈ , ಗುರುವಾರ, 24 ನವೆಂಬರ್ 2022 (12:24 IST)
ಮುಂಬೈ : ಚಿನ್ನದ ಕಿವಿಯೋಲೆಯನ್ನು ಕೊಟ್ಟಿಲ್ಲವೆಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿ ಪತ್ನಿಯನ್ನೇ ಕೊಂದು ಪತಿಯೊಬ್ಬ ಪರಾರಿಯಾಗಿದ್ದಾರೆ.

32 ವರ್ಷದ ವ್ಯಕ್ತಿಯನ್ನು ತನ್ನ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಇತ್ತೀಚೆಗೆ ಆತ ತನ್ನ ತಾಯಿಯ ಅಂತ್ಯಸಂಸ್ಕಾರದ ನಂತರದ ವಿಧಿವಿಧಾನಗಳನ್ನು ಮಾಡಲು ಹಣ ಕಡಿಮೆ ಇರುವುದರಿಂದ ಪತ್ನಿ ಬಳಿ ತನ್ನ ಚಿನ್ನದ ಕಿವಿಯೋಲೆಗಳನ್ನು ನೀಡಲು ಒತ್ತಾಯಿಸಿದ್ದಾನೆ. ಅದರೆ ಚಿನ್ನದ ಕಿವಿಯೋಲೆಯನ್ನು ನೀಡಲು ಆಕೆ ನಿರಾಕರಿಸಿದ್ದಾಳೆ.

 
ಇದರಿಂದ ಕೋಪಗೊಂಡ ಪತಿ ನ.19ರಂದು ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿ ಮಹಾರಾಷ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೈಲ್ವೆ ಹಳಿಗಳ ಮೇಲೆ ಪ್ರೇಮಿಗಳ ಮೃತದೇಹ ಪತ್ತೆ!?