Webdunia - Bharat's app for daily news and videos

Install App

ಬಡ್ತಿ ಪಡೆಯಲು ಬಾಸ್ ಜೊತೆ ಮಲಗಲು ಪತ್ನಿಯನ್ನು ಒತ್ತಾಯಿಸಿದ ಪತಿ!

Webdunia
ಶುಕ್ರವಾರ, 3 ಮಾರ್ಚ್ 2023 (10:35 IST)
ಮುಂಬೈ : ತ್ವರಿತ ಬಡ್ತಿ ಹಾಗೂ ಇತರೆ ಆರ್ಥಿಕ ಪ್ರಯೋಜನಗಳು ಸಿಗಲು ವ್ಯಕ್ತಿಯೊಬ್ಬ ಪತ್ನಿ ಬಳಿ ಬಾಸ್ ಜೊತೆ ಮಲಗಲು ಒತ್ತಾಯಿಸಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
 
ಪುಣೆಯ ಅಮಿತ್ ಛಾಬ್ರಾ ಎಂಬ ವ್ಯಕ್ತಿಯನ್ನು ಮಹಿಳೆ ಮದುವೆ ಆಗಿದ್ದಳು. ಮದುವೆಯ ನಂತರ ಅಮಿತ್ ಛಾಬ್ರಾ ಕೆಟ್ಟ ಸಹವಾಸಗಳಿಗೆ ಸಿಲುಕಿ ಪತ್ನಿಯನ್ನು ಅನೈತಿಕ ಹಾಗೂ ಕಾನೂನುಬಾಹಿರ ಆಚರಣೆಗಳಲ್ಲಿ ತೊಡಗಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದ ಎಂಬ ಆರೋಪಗಳು ಕೇಳಿಬಂದಿದೆ.

ಅಷ್ಟೇ ಅಲ್ಲದೇ ಅಮಿತ್ ಸಹೋದರನು ಕೂಡ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದ. ಜೊತೆಗೆ ಆಕೆಯ ಮಾವ ಕೂಡ 12 ವರ್ಷದ ಮಗಳ ಎದುರೇ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದ. ಇದನ್ನು ವಿರೋಧಿಸಿದಾಗ ಆಕೆಗೆ ಥಳಿಸುತ್ತಿದ್ದ.

ಈ ಹಿನ್ನೆಲೆಯಲ್ಲಿ ಆಕೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಆ ವೇಳೆ ಆಕೆಯ ಪತಿ ಇನ್ನೂ ಮುಂದೆ ಕಿರುಕುಳ ನೀಡುವುದಿಲ್ಲ ಎಂದು ಲಿಖಿತವಾಗಿ ತಿಳಿಸಿದ್ದ. ಆದರೆ ಕೆಲ ದಿನಗಳ ನಂತರ ಮತ್ತೆ ಕಿರುಕುಳ ಪ್ರಾರಂಭವಾಯಿತು.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ