ಮುನಿದ ಪತ್ನಿಯ ಹಾಡು ಹೇಳಿ ಒಲಿಸಿಕೊಂಡ ಪತಿ

Webdunia
ಗುರುವಾರ, 16 ನವೆಂಬರ್ 2017 (09:28 IST)
ನವದೆಹಲಿ: ಸಿನಿಮಾಗಳಲ್ಲಿ ಹೀರೋಯಿನ್ ಮುನಿಸಿಕೊಂಡಾಗ ಹೀರೋ ಹಾಡು ಹೇಳಿ ಆಕೆಯನ್ನು ಒಲಿಸಿಕೊಳ್ಳುವುದು ನೋಡಿದ್ದೇವೆ. ಅಂತಹದ್ದೇ ಘಟನೆ ನಿಜ ಜೀವನದಲ್ಲೂ ಒಂದು ಕಡೆ ನಡೆದಿದೆ.

 
ಝಾನ್ಸಿಯಲ್ಲಿ ಪತಿ ಮಹಾಶಯನೊಬ್ಬ ಮುನಿದು ತನ್ನ ಮೇಲೆ ಕೇಸ್ ಹಾಕಿದ ಪತ್ನಿಯನ್ನು ಪೊಲೀಸ್ ಠಾಣೆಯಲ್ಲೇ ಹಾಡು ಹೇಳಿ ಒಲಿಸಿಕೊಂಡಿದ್ದಾನೆ. ಈ ವಿಡಿಯೋವನ್ನು ದೆಹಲಿ ಪೊಲೀಸ್ ಅಧಿಕಾರಿ ಮಧುರ್ ವರ್ಮಾ ತಮ್ಮ ಟ್ವಿಟರ್ ಪೇಜ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ.

ಹಲವು ವರ್ಷಗಳಿಂದ ಜತೆಯಾಗಿದ್ದ ಪತಿ-ಪತ್ನಿ ನಡುವೆ ಕೆಲವು ತಿಂಗಳುಗಳ ಹಿಂದೆ ಕಲಹ ನಡೆದು, ಪತ್ನಿ ಆತನ ಮೇಲೆ ಝಾನ್ಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಳಂತೆ. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಇಬ್ಬರೂ ಹಾಜರಾಗಿದ್ದರು.

ಈ ವೇಳೆ ಪತಿ ‘ನಾ ಸೀಖಾ ಜೀನಾ ತೇರಾ ಬಿನಾ ಹಮ್ ದುಮ್’ ಎಂಬ ಹಿಂದಿ ಹಾಡನ್ನು ಪತ್ನಿಗಾಗಿ ಪೊಲೀಸರ ಎದುರಲ್ಲೇ ಹಾಡಿದನಂತೆ. ಪತಿಯ ಹಾಡಿಗೆ ಕರಗಿದ ಪತ್ನಿ ಮುನಿಸು ಮರೆತು ಪತಿಯನ್ನು ಸೇರಿದ್ದಾಳೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments