ಒಪ್ಪಿಗೆಯಿಲ್ಲದೇ ಫೋನ್ ಖರೀದಿಸಿದ ಪತ್ನಿಯ ಕೊಲೆಗೆ ಸ್ಕೆಚ್ ಹಾಕಿದ!

Webdunia
ಮಂಗಳವಾರ, 25 ಜನವರಿ 2022 (09:08 IST)
ಕೋಲ್ಕೊತ್ತಾ: ತನ್ನ ಒಪ್ಪಿಗೆಯಿಲ್ಲದೇ ಪತ್ನಿ ಸ್ಮಾರ್ಟ್ ಫೋನ್ ಖರೀದಿಸಿದ್ದಕ್ಕೆ ಕೋಪಗೊಂಡ ಗಂಡ ಸುಪಾರಿ ಕಿಲ್ಲರ್ ಗಳಿಗೆ ಗುತ್ತಿಗೆ ನೀಡಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.

ಪತ್ನಿ ತನ್ನ ಒಪ್ಪಿಗೆಯಿಲ್ಲದೇ ಫೋನ್ ಖರೀದಿಸಿದ್ದಕ್ಕೆ ಆಕೆಯ ಕೊಲೆಗೆ ಗೂಂಡಾಗಳನ್ನು ನೇಮಿಸಿದ್ದ. ಸುಪಾರಿ ಪಡೆದಿದ್ದ ಗೂಂಡಾಗಳು ಮಹಿಳೆಯ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ್ದರು. ಅದೃಷ್ಟವಶಾತ್ ನೆರೆಹೊರೆಯವರ ಸಹಾಯದಿಂದ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರಿಂದ ಮಹಿಳೆ ಬದುಕುಳಿದಿದ್ದಾಳೆ.

ಇದೀಗ ಗಂಡನ ಮೇಲೆ ಮಹಿಳೆ ದೂರು ನೀಡಿದ್ದು, ಕೊಲೆ ಯತ್ನ ಆರೋಪದಲ್ಲಿ ಆತನನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್‌ ಆಗಿ ಒಂದು ವರ್ಷ, ದಿಡೀರ್ ಕೂಂಬಿಂಗ್ ನಡೆಸಿದ ಎಎನ್‍ಎಫ್ ಪೊಲೀಸರು

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಮುಂದಿನ ಸುದ್ದಿ
Show comments