Webdunia - Bharat's app for daily news and videos

Install App

ಮನೆ ಬಿಟ್ಟು ಹೋಗಿದ್ದ ಪತ್ನಿಯನ್ನು ಕೊಲೆ ಮಾಡಿದ ಪತಿ

Webdunia
ಬುಧವಾರ, 30 ಮಾರ್ಚ್ 2022 (09:10 IST)
ಮುಂಬೈ: ಕೌಟುಂಬಿಕ ಕಲಹದಿಂದಾಗಿ ಮನೆ ಬಿಟ್ಟು ಹೋಗಿದ್ದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ.

ಐದು ವರ್ಷದ ಹಿಂದೆ ದಂಪತಿಗೆ ಮದುವೆಯಾಗಿತ್ತು.  ಆಗಾಗ ಇಬ್ಬರ ನಡುವೆ ಕಲಹವಾಗುತ್ತಿತ್ತು. ಇದೇ ಕಾರಣಕ್ಕೆ ಇಬ್ಬರೂ ಬೇರೆಯಾಗಿದ್ದರು.

ಇದೀಗ ಪತ್ನಿಗೆ ಕರೆ ಮಾಡಿ ಕಾಂಪ್ರಮೈಸ್ ಮಾಡಿಕೊಳ್ಳೋಣ ಎಂದು ಉಪಾಯ ಮಾಡಿ ಕರೆಸಿಕೊಂಡ ಪತಿ ಆಕೆ ಬರುತ್ತಿದ್ದಂತೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಘಟನೆಯನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments