Webdunia - Bharat's app for daily news and videos

Install App

ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಪತ್ನಿಯ ಕೊಲೆಗೈದ ಪತಿ

Webdunia
ಬುಧವಾರ, 8 ನವೆಂಬರ್ 2023 (11:07 IST)
ಅಹಮ್ಮದಾಬಾದ್: ಕೌಟುಂಬಿಕ ಕಲಹದ ಕಾರಣಕ್ಕೆ ಪತ್ನಿಯನ್ನು ಸ್ಕ್ರೂ ಡ್ರೈವರ್ ನಿಂದ ಚುಚ್ಚಿದ ಪತಿ ಕೊಲೆಗೈದ ಘಟನೆ ಅಹಮ್ಮದಾಬಾದ್ ನಲ್ಲಿ ನಡೆದಿದೆ.

35 ವರ್ಷದ ವ್ಯಕ್ತಿಯನ್ನು ಈ ಸಂಬಂಧ ಬಂಧಿಸಲಾಗಿದೆ.ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಈತ ಸಣ್ಣ ಪುಟ್ಟ  ವಿಚಾರಕ್ಕೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಇದೇ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಹಲವು ಬಾರಿ ಸ್ಕ್ರೂ ಡ್ರೈವರ್ ನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ತಾನೇ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಈ ದಂಪತಿಗೆ ನಾಲ್ವರು ಮಕ್ಕಳಿದ್ದರು. ಘಟನೆ ವೇಳೆ ಮಕ್ಕಳು ಅಮ್ಮನಿಗೆ ಸಹಾಯ ಮಾಡಲಾಗದೇ ತಂದೆಯ ಕ್ರೂರ ಕೃತ್ಯಕ್ಕೆ ಸಾಕ್ಷಿಯಾಗಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

Video: ಗಂಡನನ್ನೇ ಉಸಿರುಗಟ್ಟಿಸಿ ಕೊಂದ ಹೆಂಡತಿ: ಶಾಕಿಂಗ್ ಘಟನೆಯ ವಿಡಿಯೋ ವೈರಲ್

Karnataka Weather: ಕರ್ನಾಟಕದಲ್ಲಿ ಮಳೆಯ ಅಬ್ಬರಕ್ಕೆ ಕೊಂಚ ಬ್ರೇಕ್

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ಮುಂದಿನ ಸುದ್ದಿ
Show comments