Select Your Language

Notifications

webdunia
webdunia
webdunia
webdunia

ಪತ್ನಿಯ ಅಕ್ರಮ ಸಂಬಂಧದಿಂದ ಬಲಿಯಾಗಿದ್ದು ಪತಿಯ ಪ್ರಾಣ

ಪತ್ನಿಯ ಅಕ್ರಮ ಸಂಬಂಧದಿಂದ ಬಲಿಯಾಗಿದ್ದು ಪತಿಯ ಪ್ರಾಣ
ಹೈದರಾಬಾದ್ , ಶನಿವಾರ, 4 ಡಿಸೆಂಬರ್ 2021 (10:01 IST)
ಹೈದರಾಬಾದ್: ತನ್ನ ಪತ್ನಿಯ ಅಕ್ರಮ ಸಂಬಂಧದಿಂದಾಗಿ ಪತಿ ಪ್ರಾಣ ಕಳೆದುಕೊಂಡ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಪತ್ನಿಗೆ ತನ್ನ ಸಹೋದ್ಯೋಗಿಯ ಜೊತೆ ಅಕ್ರಮ ಸಂಬಂಧವಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೇ ಪತಿ ಜಗಳವಾಡಿದ್ದ. ಅಲ್ಲದೆ, ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಕಲಹವಾಗುತ್ತಿತ್ತು ಎನ್ನಲಾಗಿದೆ.

ಪತಿಯ ‘ಕಾಟ’ ತಾಳಲಾಗದೇ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಸಂಚು ರೂಪಿಸಿ ಅಜ್ಞಾತ ಸ್ಥಳಕ್ಕೆ ಕರೆಯಿಸಿಕೊಂಡು ಬಿಯರ್ ಬಾಟಲಿಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಈ ಸಂಬಂಧ ಆರೋಪಿ ಪ್ರಿಯಕರ ಮತ್ತು ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದಿನಕ್ಕೆ ಆರು ಬಾರಿ ಸ್ನಾನ ಮಾಡುವ ಪತ್ನಿ: ಬೇಸತ್ತ ಪತಿ!