Publish Date: Sat, 27 Aug 2022 (11:00 IST)
Updated Date: Sat, 27 Aug 2022 (08:29 IST)
ಗುರ್ಗಾಂವ್: ಊಟ ಬಡಿಸುವ ವಿಚಾರಕ್ಕೆ ಪತ್ನಿ ಜೊತೆ ಜಗಳವಾಡಿದ್ದ ಪತಿ ಬಳಿಕ ಆಕೆಯನ್ನು ಕೊಲೆ ಮಾಡಿದ್ದಾನೆ. ಗುರ್ಗಾಂವ್ ನಲ್ಲಿ ಈ ಘಟನೆ ನಡೆದಿದೆ.
ಕೊಲೆ ಬಳಿಕ ತಾನೇ ಪೊಲೀಸರಿಗೆ ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರು ನೀಡಿದ್ದಾನೆ. ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.
ವಿಚಾರಣೆ ವೇಳೆ ತನ್ನ ಪತ್ನಿ ಮಾನಸಿಕವಾಗಿ ಅಸ್ವಸ್ಥೆಯಾಗಿದ್ದಳು. ಊಟ ಬಡಿಸುವ ವಿಚಾರವಾಗಿ ಇಬ್ಬರ ನಡುವಿನ ಜಗಳವಾಗಿದೆ. ಇದೇ ಸಿಟ್ಟಿನಲ್ಲಿ ಪತ್ನಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.