ಕಾರು ಖರೀದಿ ವಿಚಾರದಲ್ಲಿ ಜಗಳ: ಪತ್ನಿಗೆ ಬೆಂಕಿ ಹಚ್ಚಿದ ಪತಿ

Webdunia
ಶನಿವಾರ, 21 ಅಕ್ಟೋಬರ್ 2023 (09:16 IST)
ಕೋಲ್ಕೊತ್ತಾ: ಕಾರು ಖರೀದಿ ವಿಚಾರದಲ್ಲಿ ಪತಿ ಮತ್ತು ಪತ್ನಿ ನಡುವೆ ಜಗಳವಾಗಿ ಕೊನೆಗೆ ಪತ್ನಿಗೆ ಪತಿ ಬೆಂಕಿ ಹೆಚ್ಚಿ ಕೊಲೆ ಮಾಡಿದ ಘಟನೆ ಕೋಲ್ಕೊತ್ತಾದಲ್ಲಿ ನಡೆದಿದೆ.

ಕಾರು ಖರೀದಿ ವಿಚಾರದಲ್ಲಿ ದಂಪತಿ ನಡುವೆ ಕಲಹವಾಗಿದೆ. ಈ ವೇಳೆ ಕೋಪದಲ್ಲಿ ಪತ್ನಿಯ ಕಪಾಳಕ್ಕೆ ಪತಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬಳಿಕ ತನ್ನ ಕೃತ್ಯ ಮರೆಮಾಚಲು ಆಕೆಗೆ ಬಂಕಿ ಹಚ್ಚಿದ್ದಾನೆ.

ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಆತ್ಮಹತ್ಯೆ ಎಂದು ನಾಟಕವಾಡಿದ್ದಾನೆ. ಆದರೆ ಮರಣೋತ್ತರ ಪರೀಕ್ಷೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments