Webdunia - Bharat's app for daily news and videos

Install App

ಪತ್ನಿಯನ್ನು ಕೊಂದು ಮಗಳ ಜತೆ ಮೃತದೇಹದ ಬಳಿಯೇ ಕಾವಲು ಕೂತ ಪತಿ!

Webdunia
ಸೋಮವಾರ, 22 ಅಕ್ಟೋಬರ್ 2018 (10:27 IST)
ನವದೆಹಲಿ: ಪತ್ನಿಯನ್ನು ಕೊಲೆ ಮಾಡಿ ಮಗಳನ್ನು ತೊಡೆ ಮೇಲೆ ಕೂರಿಸಿಕೊಂಡು ಪತಿ ದಿನವಿಡೀ ಕುಳಿತು ಬಳಿಕ ಪೊಲೀಸರಿಗೆ ಶರಣಾದ ಘಟನೆ ದೆಹಲಿಯಲ್ಲಿ ನಡೆದಿದೆ.

24 ವರ್ಷದ ಕಮಿಲ್ ಎಂಬಾತ ತನ್ನ  22 ವರ್ಷದ ಪತ್ನಿ ರೇಶ್ಮಾಳನ್ನು ಶೀಲ ಶಂಕಿಸಿ ಕೊಲೆ ಮಾಡಿದ್ದಾನೆ. ಬಳಿಕ 2 ವರ್ಷದ ಪುತ್ರಿಯನ್ನು ತೊಡೆ ಮೇಲೆ ಕೂರಿಸಿಕೊಂಡು ರಾತ್ರಿಯಿಡೀ ಕಳೆದಿದ್ದಾನೆ. ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.

ಆದರೆ ಮೃತ ರೇಶ್ಮಾ ಮನೆಯವರು ಕಮಿಲ್ ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆ ಮಾಡಿದ್ದಾನೆಂದು ದೂರು ನೀಡಿದ್ದು, ಇದೀಗ ಆರೋಪಿ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಆಪಾದನೆ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments