Select Your Language

Notifications

webdunia
webdunia
webdunia
webdunia

ಪತ್ನಿ ಮೇಲೆ ಸಂಶಯ: ಹಂತಕನಾದ ಪತಿ

ಕೊಲೆ
ನವದೆಹಲಿ: ಪತ್ನಿಗೆ ಅಕ್ರಮ ಸಂಬಂಧವಿದೆಯೆಂದು ಸಂಶಯಿಸಿ ಪತಿ ಆಕೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.

ಪತ್ನಿಯ ತಲೆಗೆ ಕುಕ್ಕರ್ ಮತ್ತು ಸಿಲಿಂಡರ್ ನಿಂದ ಬಲವಾಗಿ ಹೊಡೆದ ಪತಿ ಆಕೆಯನ್ನು ಕೊಲೆ ಮಾಡಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡಿದ್ದಾನೆ.

ತಕ್ಷಣವೇ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಮೃತದೇಹ ಪತ್ತೆ ಮಾಡಿದ್ದಾರೆ. ಆರೋಪಿ ಆಟೋ ಚಾಲಕನಾಗಿದ್ದು, 2018 ರಲ್ಲಿ ಮದುವೆ ಮಾಡಿಕೊಂಡಿದ್ದ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಖರ್ತನಾಕ್ ಐಡಿಯಾದಿಂದ ಪತಿಯನ್ನೇ ಅಪಹರಿಸಿ ಹೀನಾಯವಾಗಿ ಕೊಂದ್ಳು..!