Daily Horoscope
✕

ವರದಕ್ಷಿಣೆ ಕೊಡದ ಪತ್ನಿ ಮೇಲೆ ಅತ್ಯಾಚಾರ ಮಾಡಿಸಿ ವಿಡಿಯೋ ಮಾಡಿದ ಪಾಪಿ ಪತಿ!

Webdunia
ಶನಿವಾರ, 30 ಏಪ್ರಿಲ್ 2022 (09:32 IST)
ಜೈಪುರ: ಪತ್ನಿ ತವರಿನಿಂದ ವರದಕ್ಷಿಣೆ ಕೊಡಲಿಲ್ಲವೆಂಬ ಕಾರಣಕ್ಕೆ ಪತಿ ತನ್ನ ಇಬ್ಬರು ಸ್ನೇಹಿತರಿಂದ ಆಕೆ ಮೇಲೆ ಅತ್ಯಾಚಾರ ನಡೆಸಿ ವಿಡಿಯೋ ಮಾಡಿದ್ದಾನೆ.

ರಾಜಸ್ಥಾನದಲ್ಲಿ ಇಂತಹದ್ದೊಂದು ಹೇಯ ಕೃತ್ಯ ನಡೆದಿದೆ. ಪತ್ನಿಯ ಮೇಲೆ ತನ್ನಿಬ್ಬರು ಸ್ನೇಹಿತರು ಅತ್ಯಾಚಾರ ಮಾಡುವಾಗ ಈತ ವಿಡಿಯೋ ಮಾಡಿಕೊಂಡಿದ್ದಾನೆ.

ಈ ವಿಡಿಯೋವನ್ನೇ ಯೂ ಟ್ಯೂಬ್ ಗೆ ಅಪ್ ಲೋಡ್ ಮಾಡಿದ್ದಾನೆ. ಬಳಿಕ ಈ ವಿಡಿಯೋದಿಂದ ವರದಕ್ಷಿಣೆ ಹಣ ಪಡೆಯುವುದಾಗಿ ಬೆದರಿಕೆ ಹಾಕಿದ್ದಾನೆ. ಇದೀಗ ಮಹಿಳೆ ಆ ನರಕದಿಂದ ಪಾರಾಗಿ ಬಂದಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಂದಿನ ಸುದ್ದಿ
Show comments