Daily Horoscope
✕

ಪತ್ನಿಯ ಮೇಲೆ ಅತ್ಯಾಚಾರ ಮಾಡಿದವರನ್ನು ಗಂಡ ಏನ್ ಮಾಡ್ದ ನೋಡಿ!

Webdunia
ಬುಧವಾರ, 12 ಜನವರಿ 2022 (06:13 IST)
ಭೋಪಾಲ್ : ಪತ್ನಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗಳ ವಿರುದ್ಧ ಪತಿ ಸಿನಿಮಾ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾನೆ.

ಪ್ರಕರಣ ಬಹಿರಂಗಗೊಂಡ ಬಳಿಕ ಪತಿಯನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ಸಾಮೂಹಿಕ ಅತ್ಯಾಚಾರ ಆರೋಪಿಗಳನ್ನು ಬಂಧಿಸಿದ್ದಾರೆ. ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗಳ ಮೇಲೆ ಈ ಹಿಂದೆ ಒಮ್ಮೆ ದಾಳಿ ಮಾಡಿದ್ದನು.

ಆದರೆ ಅಪರಾದಿಗಳು ಸಾಯದಿದ್ದಾಗ, ಆರು ತಿಂಗಳ ನಂತರ ದಾಳಿ ಮಾಡಿ ತನ್ನ ಸೇಡು ತೀರಿಸಿಕೊಂಡಿದ್ದಾನೆ.  ಘಟನೆ ನಡೆದ ದಿನದಿಂದ ಗ್ರಾಮದ ವ್ಯಕ್ತಿಯೊಬ್ಬ ಕುಟುಂಬ ಸಮೇತ ನಾಪತ್ತೆಯಾಗಿದ್ದನು.

ಆತನ ಫೋನ್ ಟ್ರೇಸಿಂಗ್ ಮೂಲಕ ಪೊಲೀಸರು ಆತನನ್ನು ಪತ್ತೆ ಹಚ್ಚಿದ್ದಾರೆ. ವಿಚಾರಣೆಗೆ ಒಳಗಾದ ಅವರು ಸಂಪೂರ್ಣ ಬಹಿರಂಗಪಡಿಸಿದಾಗ ಆಗ ಸತ್ಯ ಹೊರಗೆ ಬಂದಿದೆ. 

1 ವರ್ಷದ ಹಿಂದೆ ನನ್ನ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಹೀಗಾಗಿ ನಾನು ಅವರ ಮೇಲೆ ಸೆಡು ತೀರಿಸಿಕೊಳ್ಳಲು ಪ್ರಯತ್ನಿಸಿದೆ. ಆದರೆ ನನ್ನ ಪ್ಲ್ಯಾನ್ ಸರಿಯಾಗಿ ಇರಲಿಲ್ಲ ಹೀಗಾಗಿ ಅವರು ಬದುಕಿ ಉಳಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments