Daily Horoscope
✕

ಗಂಡನ ಬಿಟ್ಟು ಅವನ ಜೊತೆ ಪತ್ನಿಯ ಚಾಟಿಂಗ್ : ಮುಂದೇನಾಯ್ತು?

Webdunia
ಮಂಗಳವಾರ, 25 ಆಗಸ್ಟ್ 2020 (17:01 IST)
ಮದುವೆಯಾಗಿದ್ದರೂ ಮತ್ತೊಬ್ಬನ ಜೊತೆಗೆ ಚಾಟಿಂಗ್ ನಲ್ಲೇ ಬ್ಯುಸಿಯಾಗಿರುತ್ತಿದ್ದ ಪತ್ನಿಗೆ ಆಗಬಾರದ್ದು ಆಗಿದೆ.

ಪತಿ ನವೀನ್ ಕುಮಾರ್ – ಪತ್ನಿ ಪದ್ಮಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು.

ಆದರೆ ಪತ್ನಿಯ ಶೀಲದ ಮೇಲೆ ಅನುಮಾನಗೊಂಡ ಗಂಡ ಆಕೆಯ ಜೀವವನ್ನು ಸದ್ದಿಲ್ಲದೇ ತೆಗೆದಿದ್ದಾನೆ ಎನ್ನಲಾಗಿದೆ.

ಮದುವೆಯಾಗಿದ್ದರೂ ಬೇರೊಬ್ಬನ ಜೊತೆಗೆ ಪತ್ನಿ ಪದ್ಮಾ ಯಾವಾಗಲೂಚಾಟ್ ನಲ್ಲಿ ಬ್ಯುಸಿಯಾಗಿರುತ್ತಿದ್ದಳು  ಎನ್ನಲಾಗಿದೆ.

ಉಸಿರುಗಟ್ಟಿಸಿ ಪತ್ನಿ ಪದ್ಮಾಳನ್ನು ಪತಿ ನವೀನ್ ಕೊಲೆ ಮಾಡಿದ್ದಾನೆ.

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧನ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಮುಂದಿನ ಸುದ್ದಿ
Show comments