ಹಣಕ್ಕಾಗಿ ಪತ್ನಿಯನ್ನೇ ಸ್ನೇಹಿತನಿಗೆ ಮಾರಿದ ಪಾಪಿ ಪತಿ

Webdunia
ಮಂಗಳವಾರ, 22 ಅಕ್ಟೋಬರ್ 2019 (11:30 IST)
ಉತ್ತರ ಪ್ರದೇಶ : ಹಣಕ್ಕಾಗಿ ಪತ್ನಿಯನ್ನು ತನ್ನ ಸ್ನೇಹಿತನಿಗೆ ಮಾರಿದ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ.



ಕೆಲಸವಿಲ್ಲದ ಪತಿ ಹಣ ತರುವಂತೆ ತನ್ನ ಪತ್ನಿಗೆ ಒತ್ತಾಯ ಮಾಡುತ್ತಿದ್ದ. ಹಣಕ್ಕಾಗಿ ಹೆಂಡತಿ ಮತ್ತು ತನ್ನ ಇಬ್ಬರು ಹೆಣ್ಣುಮಕ್ಕಳಿಗೆ ಚಿತ್ರಹಿಂಸೆ ನೀಡುತ್ತಿದ್ದ. ಎಲ್ಲಿಂದಾದರೂ ಹಣ ತೆಗೆದುಕೊಂಡು ಬಾ ಎಂದು ಪತ್ನಿಯನ್ನು  ಪೀಡಿಸುತ್ತಿದ್ದ.

 

ಆದರೆ ಪತ್ನಿಗೆ ಹಣ ಸಂಪಾದನೆ ಮಾಡಲು ಸಾಧ್ಯವಾಗದಿದದ್ದಕ್ಕೆ ಹಣಕ್ಕಾಗಿ ಪತ್ನಿಯನ್ನು ತನ್ನ ಸ್ನೇಹಿತನಿಗೆ ಮಾರಿದ್ದಾನೆ. ಪತಿಯ ಸ್ನೇಹಿತನ ಕೈಯಿಂದ ಹೇಗಾದರೂ ತಪ್ಪಿಸಿಕೊಂಡ ಬಂದ ಪತ್ನಿ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು ಕರಾವಳಿಗೆ ಅಪ್ಪಲಿಸಿದೆ ದಿತ್ವಾಹ್ ಚಂಡಮಾರುತ: ‌ಶಾಲೆಗಳಿಗೆ ರಜೆ, ಜನಜೀವನ ಅಸ್ತವ್ಯಸ್ತ

ಬ್ರೇಕ್ ಫಾಸ್ಟ್ ಮೀಟಿಂಗ್ ಅಲ್ಲ ಕದನ ವಿರಾಮ ಸಭೆ: ಎಲ್ಲಾ ನಾಟಕ ಎಂದ ಆರ್ ಅಶೋಕ್

ಸಿದ್ದರಾಮಯ್ಯ–ಶಿವಕುಮಾರ್‌ ಅವರದು ಬ್ರೇಕ್ ಫಾಸ್ಟ್ ಮೀಟಿಂಗ್ ಅಲ್ಲ, ಬ್ರೇಕ್ ಮೀಟಿಂಗ್: ಅಶೋಕ್ ಟಾಂಗ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಸುದ್ದಿಗೋಷ್ಠಿಯಲ್ಲಿ ಎಲ್ಲಾ ಹೇಳಿದರೂ ಅದೊಂದು ಪ್ರಶ್ನೆಗೆ ಸ್ಪಷ್ಟನೆ ಕೊಡದ ಸಿದ್ದರಾಮಯ್ಯ, ಡಿಕೆಶಿ

ಮುಂದಿನ ಸುದ್ದಿ
Show comments