Webdunia - Bharat's app for daily news and videos

Install App

ಇಷ್ಟಕ್ಕೆ ವಿರುದ್ಧವಾಗಿ ನೌಕರಿ ಮಾಡಿದ್ದಕ್ಕೆ ಹೆಂಡತಿಯನ್ನು ಥಳಿಸಿ ವಿಡಿಯೋ ಮಾಡಿದ ಪಾಪಿ ಪತಿ

Webdunia
ಗುರುವಾರ, 20 ಅಕ್ಟೋಬರ್ 2022 (09:30 IST)
ತಿರುವನಂತಪುರಂ: ತನ್ನ ಇಷ್ಟಕ್ಕೆ ವಿರುದ್ಧವಾಗಿ ಹೆಂಡತಿ ನೌಕರಿ ಮಾಡುತ್ತಿದ್ದಾಳೆಂದು ಆಕ್ರೋಶದಿಂದ ಗಂಡ ಹಲ್ಲೆ ಮಾಡಿ ಆ ವಿಡಿಯೋವನ್ನು ಆನ್ ಲೈನ್ ನಲ್ಲಿ ಹರಿಯಬಿಟ್ಟಿದ್ದ. ಇದೀಗ ಅರೆಸ್ಟ್ ಆಗಿದ್ದಾನೆ.

27 ವರ್ಷದ ವ್ಯಕ್ತಿಯನ್ನು ಈ ಸಂಬಂಧ ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ಮಾಡುವ ವಿಡಿಯೋವನ್ನು ಪತಿ ಚಿತ್ರೀಕರಿಸಿಕೊಂಡಿದ್ದ. ಈ ವೇಳೆ ತಾನು ಪತ್ನಿ ಕೆಲಸಕ್ಕೆ ಹೋಗುತ್ತಿದ್ದಾಳೆಂದು ಹಲ್ಲೆ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾನೆ. ಕೆಲಸ ಬಿಡುವಂತೆ ಆಕೆಗೆ ಒತ್ತಾಯಿಸುತ್ತಾನೆ. ಕೊನೆಗೆ ಗಂಡನ ಹೊಡೆತ ತಾಳಲಾರದೇ ಹೆಂಡತಿ ಕೆಲಸ ಬಿಡಲು ಒಪ್ಪುತ್ತಾಳೆ.

ಸಾಲ ತೀರಿಸಲು ಪತ್ನಿ ಗಂಡನಿಗೆ ಇಷ್ಟವಿಲ್ಲದೇ ಹೋದರೂ ಕೆಲಸಕ್ಕೆ ಹೋಗಲು ತೀರ್ಮಾನಿಸಿದ್ದಳು. ಇದರಿಂದ ಆತ ಆಕ್ರೋಶಗೊಂಡಿದ್ದ. ತನ್ನ ಹೇಯ ಕೃತ್ಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

121 ಬಾಂಗ್ಲಾದೇಶಿ ಪ್ರಜೆಗಳ ಬಂಧನ, ಮುಂದುವರೆದ ವಿಚಾರಣೆ

ಮುಂದಿನ ಸುದ್ದಿ
Show comments