ಪತ್ನಿಯನ್ನು ಪತಿಯೇ ಕಿಡ್ನಾಪ್ ಮಾಡಿದ್ದರೆ ಆತನ ಗೆಳೆಯರು ಅತ್ಯಾಚಾರ ಮಾಡಿದ್ದಾರೆ ಎಂದು ವರದಿಯಾಗಿದೆ.
									
										
								
																	
ಪತಿ ತನ್ನ ಪತ್ನಿಯನ್ನು ಕಿಡ್ನಾಪ್ ಮಾಡಿದ್ದಾನೆ. ಆಗ ಆತನೊಂದಿಗೆ ಮೂವರು ಗೆಳೆಯರು ನಿರಂತರವಾಗಿ ಎರಡು ದಿನಗಳವರೆಗೆ ಅತ್ಯಾಚಾರ ಮಾಡಿದ್ದಾರೆ.
									
			
			 
 			
 
 			
			                     
							
							
			        							
								
																	ಆ ಬಳಿಕ ರೈಲ್ವೆ ಟ್ರಾಕ್ ಬಳಿ ಮಹಿಳೆಯನ್ನು ಎಸೆದು ಹೋಗಿದ್ದಾರೆ. ಉತ್ತರ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.