ಯೂಟ್ಯೂಬ್‌ ನೋಡಿ ಪತ್ನಿಗೆ ಹೆರಿಗೆ ಮಾಡಿಸಿದ ಪತಿ. ಆಮೇಲೆ ಏನಾಯಿತು? ಕೇಳಿದರೆ ಬಿಚ್ಚಿ ಬೀಳ್ತೀರಾ

Webdunia
ಗುರುವಾರ, 26 ಜುಲೈ 2018 (14:10 IST)
ತಮಿಳುನಾಡು : ವ್ಯಕ್ತಿಯೊಬ್ಬ ವೈದ್ಯರ ಸಹಾಯವಿಲ್ಲದೆ ಯೂಟ್ಯೂಬ್‌ ನೋಡಿ ಪತ್ನಿಗೆ ಹೆರಿಗೆ ಮಾಡಿಸಲು ಹೋಗಿ ಪತ್ನಿಯನ್ನೇ ಕಳೆದುಕೊಂಡ ಘಟನೆ ತಮಿಳುನಾಡಿನ ತಿರುಪುರದಲ್ಲಿ ನಡೆದಿದೆ.


ಕೃತಿಕಾ(28) ಮೃತ ದುರ್ದೈವಿ. ಆಕೆ ಖಾಸಗಿ ಶಾಲೆಯ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಳು. ಆಕೆಯ ಪತಿ  ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಉದ್ಯೋಗಿಯಾಗಿದ್ದ, ಈ ದಂಪತಿಗೆ ಈಗಾಗಲೇ ಮೂರು ವರ್ಷದ ಮಗಳಿದ್ದಾಳಂತೆ. ಮೊದಲು ಮಗು ಜನಿಸುವಾಗ ಆಸ್ಪತ್ರೆಯಲ್ಲೇ ಹೆರಿಗೆಯಾಗಿತ್ತು.


ಆದರೆ ಸಹೋದ್ಯೋಗಿಯೊಬ್ಬರ ಪತ್ನಿ ಲಾವಣ್ಯ ಎನ್ನುವವರಿಗೆ ಮನೆಯಲ್ಲೇ ಹೆರಿಗೆಯಾಗಿದೆ ಎಂದು ತಿಳಿದ ಬಳಿಕ ಕೃತಿಕಾ ಕೂಡ ತಮ್ಮ ಮಗುವು ಮನೆಯಲ್ಲೇ ಜನಿಸಬೇಕು ಎಂದು ಆಸೆ ಪಟ್ಟಿದ್ದರಂತೆ. ಆಕೆಯ ಆಸೆಯಂತೆ ಪತಿ ಮನೆಯಲ್ಲೇ  ಯೂಟ್ಯೂಬ್‌ ನೋಡಿ ಹೆರಿಗೆ ಮಾಡಿಸಲು ಹೋಗಿ ಬಾಣಂತಿ ಸಾವನ್ನಪ್ಪಿದ್ದಾಳೆ. ಅದೃಷ್ಟವಶಾತ್‌ ಮಗು ಪ್ರಾಣಾಪಾಯದಿಂದ ಪಾರಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments