Select Your Language

Notifications

webdunia
webdunia
webdunia
webdunia

ಹುಷಾರ್..! ಹಾರ್ಟ್ ಇಮೋಜಿಯಲ್ಲಿದೆ ದಂಡ?

ಹುಷಾರ್..! ಹಾರ್ಟ್ ಇಮೋಜಿಯಲ್ಲಿದೆ ದಂಡ?
ನವದೆಹಲಿ , ಭಾನುವಾರ, 20 ಫೆಬ್ರವರಿ 2022 (11:04 IST)
ರಿಯಾದ್ : ಇಂದು ಹೆಚ್ಚಿನ ಸಂವಹನ ಇಮೋಜಿಗಳಲ್ಲಿಯೇ ಮುಗಿದು ಹೋಗುತ್ತದೆ. 

ಕುಟುಂಬಸ್ಥರು ಕುಳಿತು ಹರಟೆ ಹೊಡೆಯುವ ಕಾಲ ಬದಲಾಗಿದೆ. ಸೋಶಿಯಲ್ ಮೀಡಿಯಾ ಮೂಲಕವಾಗಿಯೇ ಇಂದು ಹೆಚ್ಚಿನ ಸಂವಹನ ನಡೆಯುತ್ತದೆ.

ವಾಟ್ಸಪ್, ಮೆಸೆಂಜರ್ ಆ್ಯಪ್ನಲ್ಲಿ ಹಾರ್ಟ್ ಇಮೋಜಿಗಳನ್ನು ಕಳುಹಿಸಿದರೆ ಜೈಲು ಶಿಕ್ಷೆ, 20 ಲಕ್ಷ ದಂಡವನ್ನು ಹಾಕಿರುವುದು ಸೌದಿ ಅರೇಬಿಯಾದಲ್ಲಿ ಸುದ್ದಿಯಾಗಿದೆ.

ಇಂಥಹದ್ದೊಂದು ವಿಚಿತ್ರ ಕಾನೂನು ಜಾರಿ ಮಾಡಿರುವುದು ಸೌದಿ ಅರೇಬಿಯಾದಲ್ಲಿ. ಯಾರಿಗಾದರೂ ಕೆಂಪು ಬಣ್ಣದ ಹೃದಯದ ಇಮೋಜಿ ಕಳುಹಿಸಿ ತಪ್ಪಿತಸ್ಥರೆಂದು ಸಾಬೀತಾದರೆ 2ರಿಂದ 5 ವರ್ಷಗಳ ಕಾಲ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

ಇದಲ್ಲದೆ, ಕಳುಹಿಸುವವರಿಗೆ 20 ಲಕ್ಷ ದಂಡವನ್ನು ವಿಧಿಸಬಹುದಾಗಿದೆ. ಸೌದಿ ಅರೇಬಿಯಾದ ಆ್ಯಂಟಿ ಫ್ರಾಡ್ ಅಸೋಸಿಯೇಶನ್ ಈ ಕುರಿತು ಆದೇಶ ಹೊರಡಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ಮೊಬೈಲ್ ಕೊಡಿಸದ್ದಕ್ಕೆ ಯುವತಿ ಆತ್ಮಹತ್ಯೆ