Webdunia - Bharat's app for daily news and videos

Install App

ಪಶುವೈದ್ಯೆಯ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳು ಎನ್ ಕೌಂಟರ್ ನಲ್ಲಿ ಫಿನಿಶ್

Webdunia
ಶುಕ್ರವಾರ, 6 ಡಿಸೆಂಬರ್ 2019 (08:55 IST)
ಹೈದರಾಬಾದ್: ದೇಶವನ್ನೇ ತಲ್ಲಣಗೊಳಿಸಿದ್ದ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ತೆಲಂಗಾಣ ಪೊಲೀಸರು ಎನ್ ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ.


ನಿನ್ನೆ ತಡ ರಾತ್ರಿ ಸ್ಥಳ ಮಹಜರು ಮಾಡಲು ಘಟನೆ ನಡೆದ ಸ್ಥಳಕ್ಕೆ ತೆರಳಿದ್ದಾಗ ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಾಟ  ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರೂ ಆರೋಪಿಗಳನ್ನು ಎನ್ ಕೌಂಟರ್ ಮಾಡಿ ಹತ್ಯೆ ಮಾಡಬೇಕಾಯಿತು.

ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ತಪಾಸಣೆ ನಡೆಸಿದ್ದಾರೆ. ನಾಲ್ವರೂ ಆರೋಪಿಗಳ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿರುವ ಸಂತ್ರಸ್ತೆಯ ಕುಟುಂಬಸ್ಥರು ತಮ್ಮ ಮಗಳ ಸಾವಿಗೆ ನ್ಯಾಯ ದೊರಕಿತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

ಮುಂದಿನ ಸುದ್ದಿ
Show comments