Webdunia - Bharat's app for daily news and videos

Install App

ನಾನು 130 ಕೋಟಿ ಜನತೆಯ ಸೇವಕ: ಪ್ರಧಾನಿ ಮೋದಿ

Webdunia
ಬುಧವಾರ, 22 ನವೆಂಬರ್ 2023 (23:09 IST)
ನಿಮ್ಮ ಸುಖ, ದುಃಖ ಹಂಚಿಕೊಳ್ಳಲು ನಾನು ಬಂದಿದ್ದೇನೆ. ನಿಮ್ಮ ಸೇವಕನಾಗಿ ಇಲ್ಲಿಗೆ ಆಗಮಿಸಿರುವೆ ಎಂದು ಭಾವುಕರಾಗಿ ಹೇಳಿದರು. ನಾನು 130 ಕೋಟಿ ಜನತೆಯ ಸೇವಕ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
 
ಕೃಷಿ ನಂತರ ಜವಳಿ ಉದ್ಯಮದಿಂದ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಮೋದಿ ಹೇಳಿದರು. ಭಾರತೀಯ ಜವಳಿ ಉದ್ಯಮಕ್ಕೆ ದೊಡ್ಡ ಮಾರುಕಟ್ಟೆಯಿದೆ. ಇಷ್ಟು ದೊಡ್ಡ ಮಾರುಕಟ್ಟೆಯ ಅಗತ್ಯ ಪೂರೈಸಿ. ಜವಳಿ ಉದ್ಯಮದ ಅಭಿವೃದ್ಧಿಗೆ ಹೊಸ ತಂತ್ರಜ್ಞಾನ ಅಗತ್ಯ. ನೇಕಾರರು ಅಭಿವೃದ್ಧಿ ಹೊಂದಬೇಕಾದರೆ ದೂರದೃಷ್ಟಿ ಅಗತ್ಯ.
 
ಪ್ರಧಾನಿ ನರೇಂದ್ರ ಮೋದಿ  ವಾರಾಣಸಿಯ ಲಾಲ್‌ಪುರದಲ್ಲಿ ನೇಕಾರರ ವ್ಯಾಪಾರ ಸೌಲಭ್ಯ ಕೇಂದ್ರಕ್ಕೆ ಮೋದಿ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಭಾಷಣ ಮಾಡಿದ ಮೋದಿ ನಾನು ಇಂದು ನನ್ನವರ ಬಳಿ ಬಂದಿದ್ದೇನೆ. ಬನಾರಸ್ ನನ್ನನ್ನು ತನ್ನವರನ್ನಾಗಿಸಿಕೊಂಡಿದೆ.
 
ಜವಳಿ ಉದ್ಯಮಕ್ಕೆ ಸಮಾಜವನ್ನು ಬೆಸೆಯುವ ಶಕ್ತಿಯಿದೆ. ನಾನು ವಾರಾಣಸಿ ಕ್ಷೇತ್ರದ ಸಂಸದನಲ್ಲ, ಸೇವಕ ಎಂದು ಪ್ರಧಾನಿ ನುಡಿದರು. ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಗ್ರಾಮವನ್ನು ಪ್ರಧಾನಿ ದತ್ತುಪಡೆಯಲಿದ್ದು, 2 ದಿನಗಳ ಕಾಲ ಮೋದಿ ವಾರಾಣಸಿ ಪ್ರವಾಸ ಮಾಡಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್‌ಸ್ಟಿಟ್ಯೂಟ್ ಸ್ಪಷ್ಟನೆ

ಮುಂದಿನ ಸುದ್ದಿ
Show comments