Webdunia - Bharat's app for daily news and videos

Install App

‘ನಾನು ಮೋದಿ, ಪಾಕಿಸ್ತಾನಕ್ಕೆ ಹೇಗೆ ಪಾಠ ಕಲಿಸಬೇಕೆಂದು ನನಗೆ ಚೆನ್ನಾಗಿ ಗೊತ್ತಿದೆ’

Webdunia
ಗುರುವಾರ, 19 ಏಪ್ರಿಲ್ 2018 (08:49 IST)
ಲಂಡನ್: ಬ್ರಿಟನ್ ನಲ್ಲಿರುವ ಪ್ರಧಾನಿ ಮೋದಿ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಪಾಕಿಸ್ತಾನದ ವಿರುದ್ಧ ನಡೆಸಿದ ಸರ್ಜಿಕಲ್ ಸ್ಟ್ರೈಕ್ ದಾಳಿ ಕುರಿತಾದ ಪ್ರಶ್ನೆಗೆ ಭರ್ಜರಿ ಉತ್ತರ ನೀಡಿದ್ದಾರೆ.

‘ನಾನು ಮೋದಿ, ಉಗ್ರವಾದವನ್ನು ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಅದರದೇ ಭಾಷೆಯಲ್ಲಿ ಉತ್ತರ ನೀಡಲು ನನಗೆ ಗೊತ್ತಿದೆ. ಇದು ಪಾಕಿಸ್ತಾನಕ್ಕೆ ಕೊಟ್ಟ ತಕ್ಕ ತಿರುಗೇಟು’ ಎಂದು ಪ್ರಧಾನಿ ಮೋದಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಇನ್ನು ಜಮ್ಮು ಮತ್ತು ಕಾಶ‍್ಮೀರದ ಕತುವಾದಲ್ಲಿ ಮತ್ತು ಉನ್ನಾವೋದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಕುರಿತೂ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪ್ರಧಾನಿ ಮೋದಿ ‘ಅತ್ಯಾಚಾರ ಪ್ರಕರಣದಂತಹ ವಿಚಾರದಲ್ಲಿ ರಾಜಕೀಯ ಮಾಡಲ್ಲ. ತಪ್ಪಿತಸ್ಥತರಿಗೆ ಶಿಕ್ಷೆ ನೀಡಿಯೇ ನೀಡುತ್ತೇವೆ’ ಎಂದು ಪ್ರಧಾನಿ ಪುನರುಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಹನಕ್ಕೆ ಸಿಲುಕಿ ಬೆಂಬಲಿಗ ಸಾವು: ಜಗನ್ ಮೋಗನ್‌ ರೆಡ್ಡಿಗೆ ಆಂಧ್ರದಿಂಧ ಬಿಗ್‌ ರಿಲೀಫ್‌

1941ರ ಬಳಿಕ ಕೆಆರ್‌ಎಸ್‌ ಡ್ಯಾಂನಲ್ಲಿ ಮೊದಲ ಬಾರಿ 124 ಅಡಿ ತಲುಪಿದ ನೀರಿನ ಮಟ್ಟ

ಬಿಜೆಪಿ ರಾಜ್ಯಾಧ್ಯಕ್ಷ ರೇಸ್‌ನಲ್ಲಿ ನಾನಿಲ್ಲ: ಆರ್‌ ಅಶೋಕ್‌

ಜಗನ್ನಾಥ ರಥಯಾತ್ರೆ ವೇಳೆ ರೊಚ್ಚಿಗೆದ್ದು ದಿಕ್ಕಾಪಾಲಾಗಿ ಓಡಿದ ಆನೆ: ಇಬ್ಬರು ಭಕ್ತರಿಗೆ ಗಾಯ

ಕೋರ್ಟಿನ ತಡೆಯಾಜ್ಞೆ ನಡುವೆ ದಲಿತರ ಭೂಮಿ ತೆರವಿಗೆ ಯತ್ನ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments